ಕಾಂಗ್ರೆಸ್‌ಗೆ ಬೆಂಬಲ ರೀತಿ ಆಮೀರ್‌ ಖಾನ್‌ ಡೀಪ್‌ಫೇಕ್‌ ವಿಡಿಯೋ..!

Published : Apr 17, 2024, 09:00 AM IST
ಕಾಂಗ್ರೆಸ್‌ಗೆ ಬೆಂಬಲ ರೀತಿ ಆಮೀರ್‌ ಖಾನ್‌ ಡೀಪ್‌ಫೇಕ್‌ ವಿಡಿಯೋ..!

ಸಾರಾಂಶ

ತಮ್ಮ 35 ವರ್ಷಗಳ ಚಿತ್ರರಂಗದ ವೃತ್ತಿ ಜೀವನದಲ್ಲಿ ಆಮೀರ್‌ ಯಾವುದೇ ರಾಜಕೀಯ ಪಕ್ಷವನ್ನು ಬೆಂಬಲಿಸುವ ರೀತಿಯಲ್ಲಿ ಡೀಪ್‌ಫೇಕ್‌ ತಂತ್ರಜ್ಞಾನ ಬಳಸಿ 27 ಸೆಕೆಂಡ್‌ಗಳ ವಿಡಿಯೋ ತಯಾರಿಸಲಾಗಿದೆ. ಇದು ಸಂಪೂರ್ಣ ನಕಲಿ. ಈ ಕುರಿತು ಈಗಾಗಲೇ ಸೈಬರ್‌ ಕ್ರೈಮ್ ವಿಭಾಗದಕ್ಕೆ ದೂರು ನೀಡಲಾಗಿದೆ’ ಎಂದು ತಿಳಿಸಿದ ಆಮೀರ್‌ ಪರ ವಕ್ತಾರರು 

ನವದೆಹಲಿ(ಏ.17):  ನಿರ್ದಿಷ್ಟ ರಾಜಕೀಯ ಪಕ್ಷವೊಂದನ್ನು ಬೆಂಬಲಿಸುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿರುವ ತಮ್ಮ ವಿಡಿಯೋ ನಕಲಿ ಎಂದು ಖ್ಯಾತ ನಟ ಆಮೀರ್‌ ಖಾನ್‌ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಆಮೀರ್‌ ಪರ ವಕ್ತಾರರು, ‘ತಮ್ಮ 35 ವರ್ಷಗಳ ಚಿತ್ರರಂಗದ ವೃತ್ತಿ ಜೀವನದಲ್ಲಿ ಆಮೀರ್‌ ಯಾವುದೇ ರಾಜಕೀಯ ಪಕ್ಷವನ್ನು ಬೆಂಬಲಿಸುವ ರೀತಿಯಲ್ಲಿ ಡೀಪ್‌ಫೇಕ್‌ ತಂತ್ರಜ್ಞಾನ ಬಳಸಿ 27 ಸೆಕೆಂಡ್‌ಗಳ ವಿಡಿಯೋ ತಯಾರಿಸಲಾಗಿದೆ. ಇದು ಸಂಪೂರ್ಣ ನಕಲಿ. ಈ ಕುರಿತು ಈಗಾಗಲೇ ಸೈಬರ್‌ ಕ್ರೈಮ್ ವಿಭಾಗದಕ್ಕೆ ದೂರು ನೀಡಲಾಗಿದೆ’ ಎಂದು ತಿಳಿಸಿದ್ದಾರೆ.

News Hour: ನಾಳೆ ರಾಜ್ಯಕ್ಕೆ ರಾಹುಲ್‌, ಬಿಜೆಪಿಯನ್ನ ರುಬ್ಬೋಕೆ ಕಾಂಗ್ರೆಸ್‌ ರೆಡಿ!

ಜಾಲತಾಣದಲ್ಲಿ ವೈರಲ್‌ ಆದ ವಿಡಿಯೋದಲ್ಲಿ ಪರೋಕ್ಷವಾಗಿ ಬಿಜೆಪಿ ಮತ್ತು ಮೋದಿಯನ್ನು ಟೀಕಿಸುವ ಮತ್ತು ನೇರವಾಗಿ ಕಾಂಗ್ರೆಸ್‌ ಅನ್ನು ಬೆಂಬಲಿಸುವಂತೆ ಆಮೀರ್‌ ಕೋರಿಕೆ ಸಲ್ಲಿಸಿದ ಅಂಶಗಳಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!