ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ

ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ

Published : Jun 02, 2026, 01:20 PM IST

ಮಾಜಿ ಸಚಿವ ಜಮೀರ್ ಅಹ್ಮದ್ ಅವರದೆನ್ನಲಾದ ಆಡಿಯೋವೊಂದು ವೈರಲ್ ಆಗಿದ್ದು, ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿಸಲು ಎಸ್‌ಡಿಪಿಐಗೆ ಮತ ಹಾಕಿಸಲು ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಈ ಆರೋಪವನ್ನು ಜಮೀರ್ ನಿರಾಕರಿಸಿ, ಇದು ಎಐ ತಂತ್ರಜ್ಞಾನ ಬಳಸಿ ಸೃಷ್ಟಿಸಿದ ನಕಲಿ ಆಡಿಯೋ ಎಂದಿದ್ದಾರೆ.

ಷಡ್ಯಂತ್ರದ ಆಡಿಯೋ ವೈರಲ್.. ಕಂಗಾಲಾದ ಜಮೀರ್ ಅಹ್ಮದ್! ಬೆಳಗ್ಗೆ ಸಿದ್ದರಾಮಯ್ಯ ಭೇಟಿ ಮಾಡಿದ ಜಮೀರ್ ಅಹ್ಮದ್ ಖಾನ್ಎ ಚ್​ಎಎಲ್​ನಲ್ಲಿ ಸಿದ್ದರಾಮಯ್ಯ ಭೇಟಿಯಾಗಿ ಜಮೀರ್ ಮಾಹಿತಿ.  ಸಿದ್ದು ಎದುರು ಆಡಿಯೋ ವೈರಲ್ ಬಗ್ಗೆ ಸ್ಪಷ್ಟನೆ ನೀಡಿದ ಜಮೀರ್!
‘ನೀನು ದಿಲ್ಲಿಗೆ ಬರೋದು ಸೂಕ್ತವಲ್ಲ..!’- ಸಿದ್ದರಾಮಯ್ಯ ಸಂದೇಶ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more