ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್

ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್

Published : Apr 11, 2026, 07:08 PM IST

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಬಣಗಳ ನಡುವಿನ ಅಂತರ್ಯುದ್ಧ ತೀವ್ರಗೊಂಡಿದೆ. ಮೇ 4ರಂದು ಹೊರಬೀಳಲಿರುವ ಉಪಚುನಾವಣೆ ಫಲಿತಾಂಶವು ಈ ಅಧಿಕಾರ ಯುದ್ಧಕ್ಕೆ ಹೊಸ ತಿರುವು ನೀಡುವ ಸಾಧ್ಯತೆಯಿದ್ದು, ಸಿಂಹಾಸನ ಸಂಘರ್ಷ ಮತ್ತಷ್ಟು ಸ್ಫೋಟಗೊಳ್ಳುವ ಲಕ್ಷಣಗಳು ಕಾಣಿಸುತ್ತಿವೆ.

ಬಾಹ್ಯ ಯುದ್ಧದ ಬೆಂಕಿ.. ಧಗಧಗಿಸುತ್ತಲೇ ಇದೆ ಅಂತರ್ಯುದ್ಧದ ಜ್ವಾಲೆ..! ಆ ದಿನದ ಡೆಡ್​ಲೈನ್..​​ ಸ್ಫೋಟಿಸುತ್ತಾ ಸಿಂಹಾಸನ ಸಂಘರ್ಷ ಜ್ವಾಲಾಮುಖಿ.? ಸಿದ್ದು ಸೇನೆಯ ಪಟ್ಟು.. ಬಂಡೆ ಮೌನದ ಗುಟ್ಟು.. ಮುಗಿದಿಲ್ಲ ಪಟ್ಟದ ಫೈಟು..! ಅಧಿಕಾರ ಯುದ್ಧಕ್ಕೆ ತಿರುವು ಕೊಡುತ್ತಾ ಅವಳಿ ಅಖಾಡದ ರಿಸಲ್ಟ್​​..?

19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more