ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!

ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!

Published : Jun 24, 2026, 01:06 PM IST
ಬಿಡದಿ ಟೌನ್‌ಶಿಪ್ ಯೋಜನೆ ವಿಚಾರವಾಗಿ ದಳಪತಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಕನಕಾಧಿಪತಿ ಡಿ.ಕೆ. ಶಿವಕುಮಾರ್ ನಡುವೆ ಪತ್ರ ಸಮರ ನಡೆದಿದೆ. ಬಹಿರಂಗ ಚರ್ಚೆಗೆ ಇಬ್ಬರೂ ಸಿದ್ಧರಿದ್ದರೂ, ಸ್ಥಳ ಮತ್ತು ಸಮಯದ ಬಗ್ಗೆ ತಕರಾರು ಮುಂದುವರೆದಿದ್ದು, ಈ ಮಧ್ಯೆ ಬಿಜೆಪಿ ಕೂಡ ಹೋರಾಟಕ್ಕೆ ಸಿದ್ಧತೆ ನಡೆಸಿದೆ.

ಮತ್ತೆ ಶುರು ರಾಜ್ಯ ರಾಜಕೀಯದ ಅತೀ ದೊಡ್ಡ ಯುದ್ಧ! ದಳಪತಿ ಪಂಥಾಹ್ವಾನ.. ಡಿಕೆ ರಣವೀಳ್ಯ.. ಬಿಡದಿ ಭೂಮಿ ಕಾಳಗ! ಪತ್ರಕ್ಕೆ ಪತ್ರ.. ಸವಾಲ್‌ಗೆ ಸವಾಲ್.. ಜಿದ್ದಿಗೆ ಜಿದ್ದು! ಮರುಕಳಿಸುತ್ತಾ ರಾಜ್ಯವೇ ಬೆಚ್ಚಿ ಬಿದ್ದಿದ್ದ ಆ ರಣಚರಿತ್ರೆ.? ಇದೇ ಇವತ್ತಿನ ಸುವರ್ಣ ಸ್ಪೆಷಲ್ ಬಿಡದಿ ಕುರುಕ್ಷೇತ್ರ ಮದಗಜ ಮಹಾಯುದ್ಧ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more