362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್

362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್

Published : Jun 18, 2026, 10:04 PM ISTUpdated : Jun 18, 2026, 10:05 PM IST

ಟಾರ್ಗೆಟ್ ಫಿಕ್ಸ್.. ಆಟ ಶುರು ಮಾಡಿದೆ ಮೋದಿ-ಶಾ ಜೋಡಿ..! ಕೇಸರಿ ಕಲಿಗಳು ಕಣ್ಣಿಟ್ಟಿರುವ ಆ ಬ್ರಹ್ಮಾಸ್ತ್ರ ಯಾವುದು..? ರಾಷ್ಟ್ರ ರಾಜಕೀಯದಲ್ಲಿ ಮಹಾ ಕಂಪನ ಸೃಷ್ಟಿಸಿದ ಚಾಣಕ್ಯ ದಾಳ..!

ಟಾರ್ಗೆಟ್ 362  ಫಿಕ್ಸ್ ಮಾಡಿಕೊಂಡಿದೆ ಬಿಜೆಪಿ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಹಾಗೂ ಉತ್ತರ ಪ್ರದೇಶದಲ್ಲಿ ಮೋದಿ ಹಾಗೂ ಅಮಿತ್ ಶಾ ದಾಳ ಉರುಳಿಸಿದ್ದಾರೆ. ಟಿಎಂಸಿಯಲ್ಲಿ ಕೋಲಾಹಲ, ಉದ್ಧವಾ ಠಾಕ್ರೆ ಶಿವಸೇನೆಯಲ್ಲಿ ಬಂಡಾಯ, ಅಖಿಲೇಶ್ ಯಾದವ್ ಸಮಾಜವಾದಿ ಪಾರ್ಟಿಯಲ್ಲಿ ತಳಮಳ ಶುರುವಾಗಿದೆ. 362 ಟಾರ್ಗೆಟ್ ರೀಚ್ ಆಗೋದಿಕ್ಕೆ ಬಿಜೆಪಿ ಪ್ರಯತ್ನಿಸ್ತಾ ಇರೋದ್ಯಾಕೆ..? ಲೋಕಸಭೆಯಲ್ಲಿ ಮೂರನೇ ಎರಡರಷ್ಟು ಬಹುಮತ ಬಿಜೆಪಿಗೆ ಬೇಕಿರೋದ್ಯಾಕೆ..?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more