ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!

ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!

Published : Jun 25, 2026, 04:24 PM IST

ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನದಿಂದ ಬಿಜೆಪಿಯಲ್ಲಿ ಆಂತರಿಕ ಬಿಕ್ಕಟ್ಟು ಸ್ಫೋಟಗೊಂಡಿದೆ. ಕಾಂಗ್ರೆಸ್‌ನ 5ನೇ ಅಭ್ಯರ್ಥಿ ಗೆಲುವಿಗೆ ಕಾರಣರಾದ ಪಕ್ಷದ್ರೋಹಿಗಳನ್ನು ಪತ್ತೆಹಚ್ಚಲು ಸಿ.ಟಿ. ರವಿ ನೇತೃತ್ವದಲ್ಲಿ ಸತ್ಯಶೋಧನಾ ಸಮಿತಿ ರಚಿಸಲಾಗಿದೆ. ಈ ರಹಸ್ಯ ಶೀಘ್ರದಲ್ಲೇ ಬಯಲಾಗುವ ನಿರೀಕ್ಷೆಯಿದೆ.

ಬೆಂಗಳೂರು (ಜೂ.25): ಶಿಸ್ತಿನ ಪಕ್ಷ ಎಂದೇ ಬೀಗುತ್ತಿದ್ದ ಬಿಜೆಪಿಯಲ್ಲಿ ಈಗ ವಿಧಾನ ಪರಿಷತ್ ಚುನಾವಣೆಯ ಅಡ್ಡಮತದಾನದ (Cross Voting) ಜ್ವಾಲಾಮುಖಿ ಸ್ಫೋಟಗೊಂಡಿದೆ. ಕಾಂಗ್ರೆಸ್ ತನ್ನ ಬಲ ಮೀರಿ 5ನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಗೆಲ್ಲಿಸಿಕೊಂಡಿರುವುದು ಕಮಲ ಪಾಳೆಯದ ನಾಯಕರ ನಿದ್ದೆ ಕೆಡಿಸಿದೆ. ಪಕ್ಷದ್ರೋಹಿಗಳನ್ನು ಪತ್ತೆಹಚ್ಚಲು ಸಿ.ಟಿ. ರವಿ ನೇತೃತ್ವದ ಸತ್ಯಶೋಧನಾ ಸಮಿತಿ ಅಸ್ತ್ರ ಪ್ರಯೋಗಿಸಲಾಗಿದೆ.

Cross Voting: ಧರ್ಮಸ್ಥಳ ಆಣೆ ಬೇಡ, ಬ್ರೇನ್ ಮ್ಯಾಪಿಂಗ್ ಮಾಡಿಸಿ: ವಿಜಯೇಂದ್ರ-ಅಶೋಕ್ ವಿರುದ್ಧ ಎಂ.ಲಕ್ಷ್ಮಣ್ ಕಿಡಿ

ಅಡ್ಡಮತದಾನ ಮಾಡಿದವರನ್ನು ಪತ್ತೆಹಚ್ಚಲು ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ಆಣೆ-ಪ್ರಮಾಣ ಮಾಡಲು ಕೆಲವರು ಮುಂದಾಗಿದ್ದರೆ, ಇದಕ್ಕೆ ಬಿಜೆಪಿಯ ಹಿರಿಯ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ, ಕ್ರಾಸ್ ವೋಟಿಂಗ್ ಮೀಟಿಂಗ್ ಮೊದಲೇ ಫಿಕ್ಸ್ ಆಗಿತ್ತೇ ಮತ್ತು ಕಾಂಗ್ರೆಸ್ ಸಂಪರ್ಕದಲ್ಲಿದ್ದ ಬಿಜೆಪಿಗರು ಯಾರು ಎಂಬ ರಹಸ್ಯ ಸದ್ಯದಲ್ಲೇ ಬಯಲಾಗಲಿದ್ದು, ಹೈಕಮಾಂಡ್ ಯಾವ ಶಿಕ್ಷೆ ನೀಡಲಿದೆ ಎಂಬ ಕುತೂಹಲ ಮೂಡಿಸಿದೆ.

 

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more