ಪೋಟೋ ಶೇರ್ ಮಾಡಿ ತೇಜಸ್ವಿಗೆ ಶುಭಾಶಯ  ಹೇಳಿದ ಮಾಳವಿಕಾ! ಕಾರಣ ಏನು?

Published : Dec 29, 2020, 10:15 PM ISTUpdated : Dec 29, 2020, 10:17 PM IST
ಪೋಟೋ ಶೇರ್ ಮಾಡಿ ತೇಜಸ್ವಿಗೆ ಶುಭಾಶಯ  ಹೇಳಿದ ಮಾಳವಿಕಾ! ಕಾರಣ ಏನು?

ಸಾರಾಂಶ

ಹಳೆಯ ಪೋಟೋದೊಂದಿಗೆ ಹಳೆಯ ನೆನಪು ಮೆಲುಕು ಹಾಕಿದ ಮಾಳವಿಕಾ/ ಬಿಜೆಪಿ ಕಾರ್ಯಕಾರಣಿ ಸಂದರ್ಭ ತೆಗೆದಿದ್ದ ಪೋಟೋ/ ತೇಜಸ್ವಿ ಸೂರ್ಯ ಅವರಿಗೆ ಅಭಿನಂದನೆ ತಿಳಿಸಿದ ಮಾಳವಿಕಾ

ಬೆಂಗಳೂರು(ಡಿ. 29)  ಬಿಜೆಪಿ ನಾಯಕಿ ಮಾಳವಿಕಾ ಅವಿನಾಶ್ ಪೋಟೋವೊಂದನ್ನು ಹಂಚಿಕೊಂಡು ಹಳೆಯ ವಿಚಾರಗಳನ್ನು ಮೆಲುಕು ಹಾಕಿದ್ದಾರೆ.  ಏನನ್ನೋ ಹುಡುಕಬೇಕಿದ್ದರೆ ಈ ಪೋಟೋ ಸಿಕ್ಕಿತು ಎಂದು ಬೆಂಗಳೂರು ದಕ್ಷಿಣ ಸಂಸದ, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರೊಂದಿಗೆ ಇರುವ ಪೋಟೋ ಹಂಚಿಕೊಂಡಿದ್ದಾರೆ.

2017 ರಿಂದ  ತೇಜಸ್ವಿ ಸೂರ್ಯ ಬಹಳ ದೂರ ಸಾಗಿ ಬಂದಿದ್ದಾರೆ. ರಾಜ್ಯ  ಕಾರ್ಯಕಾರಿಣಿ ಸಂದರ್ಭ ತೆಗೆದ ಚಿತ್ರ ಇದು. ಹೆಮ್ಮೆಯಾಗಿ ಗುರುತಿಸಿಕೊಂಡಿರುವ ಯುವನಾಯಕನಿಗೆ ಅಭಿನಂದನೆ ಎಂದು ತಿಳಿಸಿದ್ದಾರೆ.

ಐಐಟಿಯಿಂದ ಹೊಲದವರೆಗೆ.. ಕೃಷಿ ಕಾಯಿದೆ ಲಾಭಗಳನ್ನು ತಿಳಿಸಿಕೊಟ್ಟ ಸೂರ್ಯ

2019  ರ ಲೋಕಸಭಾ ಚುನಾವಣೆಯಲ್ಲಿ ತೇಜಸ್ವಿ ಸೂರ್ಯ  ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದರು. ಅಲ್ಲಿಂದ ಒಂದೊಂದೆ ಹೆಜ್ಜೆ ಮುಂದೆ ಇಟ್ಟು ಈಗ ರಾಷ್ಟ್ರ ರಾಜಕಾರಣದಲ್ಲಿ ಸಕ್ರಿಯವಾಗಿದ್ದಾರೆ. 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿದೇಶದಲ್ಲಿ ಇರುವವರಿಗೂ ಗ್ಯಾರಂಟಿ ಲಾಭ ಬಗ್ಗೆ ಸಿಎಲ್ಪೀಲಿ ಪ್ರಸ್ತಾಪ: ಸಚಿವ ಮಧು ಬಂಗಾರಪ್ಪ
ಸಾರಿಗೆ ಇಲಾಖೆಗೆ ನಕಲಿ ವ್ಯಾಸಂಗ ಪತ್ರ ದಾಖಲೆ ನೀಡಿದರೆ ತನಿಖೆ: ಸಚಿವ ರಾಮಲಿಂಗಾರೆಡ್ಡಿ