ಶ್ರೀರಾಮುಲು ಆರೋಗ್ಯ ಹೇಗಿದೆ? ಸರ್ಕಾರಿ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ರಿಲೀಸ್

Published : Aug 11, 2020, 05:57 PM IST
ಶ್ರೀರಾಮುಲು ಆರೋಗ್ಯ ಹೇಗಿದೆ? ಸರ್ಕಾರಿ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ರಿಲೀಸ್

ಸಾರಾಂಶ

ಕೊರೋನಾ ಸೋಂಕಿನಿಂದ ಆಸ್ಪತ್ರೆಗ ದಾಖಲಾಗಿರುವ ಸಚಿವ ಶ್ರೀರಾಮುಲು ಅವರ ಆರೋಗ್ಯ ಹೇಗಿದೆ ಎನ್ನುವ ಬಗ್ಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ.

ಬೆಂಗಳೂರು, (ಆ.11): ಕೊರೋನಾ ಸೋಂಕಿನಿಂದಾಗಿ ಚಿಕಿತ್ಸೆ ಪಡೆಯುತ್ತಿರುವ ಸಚಿವ ಬಿ. ಶ್ರೀರಾಮುಲು ಅವರ ಆರೋಗ್ಯ ಕುರಿತು ಬೌರಿಂಗ್ ಆಸ್ಪತ್ರೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದೆ.

 ಕೊರೋನಾ ಸೋಂಕು ತಗುಲಿ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿರುವಂತ ಆರೋಗ್ಯ ಸಚಿವ ಬಿ ಶ್ರೀರಾಮುಲು ಅವರ ಆರೋಗ್ಯ ಸ್ಥಿರವಾಗಿದ್ದು, ಲವಲವಿಕೆಯಿಂದ ಇದ್ದಾರೆ ಎಂಬುದಾಗಿ ಬೌರಿಂಗ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಗೆ ಸಚಿವ ರಾಮುಲು ದಾಖಲು: ಚಿಕಿತ್ಸೆ ಪಡೆಯುತ್ತಿರೋ ಫೋಟೋಗಳು ವೈರಲ್

, ಕೊರೋನಾ ಸೋಂಕು ತಗುಲಿ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿರುವ ಅವರ ಆರೋಗ್ಯ ಸ್ಥಿರವಾಗಿದ್ದು, ಲವಲವಿಕೆಯಿಂದ  ಇದ್ದಾರೆ. ಅವರಿಗೆ ಕೊರೋನಾದಿಂದ ಗುಣಮುಖರಾಗಲು ನಿರಂತರ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬೌರಿಂಗ್ ಆಸ್ಪತ್ರೆ ತನ್ನ ಹೆಲ್ತ್ ಬುಲೆಟಿನ್‌ನಲ್ಲಿ ತಿಳಿಸಿದೆ.

ಕರ್ನಾಟಕದ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರಿಗೆ ಆಗಸ್ಟ್ 9ರಂದು ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಕೂಡಲೇ ಅವರು ಬೆಂಗಳೂರಿನ ಶಿವಾಜಿನಗರದ ಸರ್ಕಾರಿ ಸ್ವಾಮ್ಯದ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೀಗ ಆಸ್ಪತ್ರೆಯಿಂದಲೇ ತಮ್ಮ ಆರೋಗ್ಯ ಇಲಾಖೆಯ ಕಡತಗಳನ್ನ ಪರಿಶೀಲಿಸುತ್ತಾ ಕಾರ್ಯಚಟುವಟಿಕೆಯಲ್ಲಿ ತೊಡಗಿದ್ದಾರೆ.

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹ ಸಚಿವ ಅಮಿತ್‌ ಶಾ - ರಾಹುಲ್ ಗಾಂಧಿ ಮತಚೋರಿ ಸಮರ
ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ