Jan 17, 2019, 3:45 PM IST
ಸಚಿವ ಸ್ಥಾನದ ವಿಚಾರವಾಗಿ ಮೈತ್ರಿ ಸರ್ಕಾರದ ವಿರುದ್ಧ ಮುನಿಸಿಕೊಂಡಿರುವ ಕಾಂಗ್ರೆಸ್ ಶಾಸಕರು ಮುಂಬೈ ಖಾಸಗಿ ಹೋಟೆಲ್‌ನಲ್ಲಿ ಬೀಡು ಬಿಟ್ಟಿದ್ದಾರೆ. ಈ ಅತೃಪ್ತ ಕಾಂಗ್ರೆಸ್ ಶಾಸಕರೊಂದಿಗೆ ಬಿಜೆಪಿ ನಾಯಕರೂ ಇದ್ದಾರೆ. ಈಗ ಲಭ್ಯವಾಗಿರುವ ಮಾಹಿತಿ ಪ್ರಕಾರ ‘ಈ‘ ವ್ಯಕ್ತಿಯೂ ಬಂಡಾಯ ಶಾಸಕರೊಂದಿಗೆ ಕಾಣಿಸಿದ್ದಾರೆ. ಯಾರದು? ಇಲ್ಲಿದೆ ಫುಲ್ ಡೀಟೆಲ್ಸ್...