ಉಪ ಚುನಾವಣೆ ಗೆದ್ದರೂ ಸಿಎಂ ಬದಲಾವಣೆ : ಸಿದ್ದರಾಮಯ್ಯಗಿದ್ಯಾ ಅಲ್ಲಿನ ಮಾಹಿತಿ?

Kannadaprabha News   | Asianet News
Published : Nov 11, 2020, 08:41 AM ISTUpdated : Nov 11, 2020, 09:00 AM IST
ಉಪ ಚುನಾವಣೆ ಗೆದ್ದರೂ ಸಿಎಂ ಬದಲಾವಣೆ : ಸಿದ್ದರಾಮಯ್ಯಗಿದ್ಯಾ ಅಲ್ಲಿನ ಮಾಹಿತಿ?

ಸಾರಾಂಶ

ಶೀಘ್ರದಲ್ಲೇ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಖಚಿತ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ಬಾಗಲಕೋಟೆ (ನ.11): ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಬದಲಾವಣೆ ಖಚಿತ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. 

ಉಪ ಚುನಾವಣೆ ಗೆದ್ದರೂ ಯಡಿಯೂರಪ್ಪರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುತ್ತಾರೆ ಎಂಬ ಮಾಹಿತಿ ಇದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

 ದೆಹಲಿಯಿಂದ ಬಂದಿರುವ ಮಾಹಿತಿ ಪ್ರಕಾರ ಮುಖ್ಯಮಂತ್ರಿ ಹುದ್ದೆಯಿಂದ ಯಡಿಯೂರಪ್ಪ ಬದಲಾವಣೆ ಸಾಧ್ಯತೆ ಇದೆ ಎಂದು ಇತ್ತೀಚೆಗಷ್ಟೇ ಸಿದ್ದರಾಮಯ್ಯ ಮೈಸೂರಲ್ಲಿ ಹೇಳಿದ್ದರು. 

ನಮ್ಮ ಕೇಂದ್ರದ ನಾಯಕರ ಜತೆ ಸಿದ್ದರಾಮಯ್ಯ ಸಂಪರ್ಕ: ಬಾಂಬ್ ಸಿಡಿಸಿದ ಬಿಜೆಪಿ ಸಂಸದ ...

ಇದೀಗ ಬಾದಾಮಿಯಲ್ಲಿ  ಸುದ್ದಿಗಾರರ ಮುಂದೆ ಮುಖ್ಯಮಂತ್ರಿ ಬದಲಾವಣೆ ವಿಚಾರವನ್ನು ಮತ್ತೆ ಪ್ರಸ್ತಾಪಿಸಿದ ಅವರು ಉಪ ಚುನಾವಣೆಯಲ್ಲಿ ಗೆದ್ದರೂ ಯಡಿಯೂರಪ್ಪ ಕುರ್ಚಿ ಬದಲಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ