ಸ್ಥಳೀಯ ಸಂಸ್ಥೆಗಳಲ್ಲಿ ‘ತೆನೆ’ ಹೊರದಿರಲು ‘ಕೈ’ ನಿರ್ಧಾರ?

Aug 3, 2018, 5:25 PM IST

ನಗರ ಸ್ಥಳೀಯ ಸಂಸ್ಥೆ ಚುನಾವಣೆಗೆ ದಿನಾಂಕ ಪ್ರಕಟವಾದ ಬೆನ್ನಲ್ಲೇ ರಾಜಕೀಯ ವಲಯದಲ್ಲಿ ಚರ್ಚೆ ಬಿರುಸುಗೊಂಡಿದೆ. ವಿಧಾನಸಭೆಯಲ್ಲಿ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಸ್ಥಳೀಯ ಸಂಸ್ಥೆಗಳಲ್ಲೂ ಮೈತ್ರಿಮಾಡಿಕೊಳ್ಳುವ ಬಗ್ಗೆ ಲಾಭ-ನಷ್ಟದ ಲೆಕ್ಕಾಚಾರದಲ್ಲಿ ತೊಡಗಿವೆ.