
ಬೆಂಗಳೂರು (ಮಾ.01): ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ಸಂಬಂಧಿಸಿ ಕಾಂಗ್ರೆಸ್ ಶಾಸಕರಾದ ಜಮೀರ್ ಅಹಮದ್ ಮತ್ತು ತನ್ವೀರ್ ಸೇಠ್ ಅವರ ನಡುವೆ ನಡೆಯುತ್ತಿರುವ ಮುಸುಕಿನ ಗುದ್ದಾಟವನ್ನು ಕಾಂಗ್ರೆಸ್ ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ.
ಈ ಕುರಿತಾಗಿ ಶಾಸಕ ಜಮೀರ್ ಅವರನ್ನು ಎಐಸಿಸಿ ಪ್ರಧಾನ ಸಂಘಟನಾ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ತಮ್ಮ ನಿವಾಸಕ್ಕೆ ಕರೆಸಿ ಚರ್ಚೆ ನಡೆಸಿದ್ದಾರೆ.
ಜಮೀರ್ ಮನೆಗೆ ರಾಬರ್ಟ್... ಯಜಮಾನ ಭೇಟಿ ಕೊಟ್ಟ ಉದ್ದೇಶ ..
ದೆಹಲಿಯಯಲ್ಲಿ ಭಾನುವಾರ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್‌ದೀಪ್ ಸಿಂಗ್ ಸುರ್ಜೆವಾಲಾ ಅವರ ಪುತ್ರನ ವಿವಾಹ ಸಮಾರಂಭಕ್ಕೆ ಶಾಸಕ ಜಮೀರ್ ಆಗಮಿಸಿದ್ದರು. ಈ ವೇಳೆ ವೇಣುಗೋಪಾಲ್ ಅವರು ತಮ್ಮ ಮನೆಗೆ ಬಂದು ಭೇಟಿಯಾಗುವಂತೆ ಜಮೀರ್ ಅವರಿಗೆ ಸೂಚಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.