ತನ್ನ ಸಂಪರ್ಕದಲ್ಲಿರುವ ಪ್ರಭಾವಿ ಕಾಂಗ್ರೆಸ್ ನಾಯಕರ ಬಗ್ಗೆ ಸುಳಿವು ಕೊಟ್ಟ ಯಡಿಯೂರಪ್ಪ!

Aug 29, 2018, 4:56 PM IST

ಮೈತ್ರಿ ಸರ್ಕಾರದ ಹಗ್ಗಜಗ್ಗಾಟದ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಹೊಸ ಬಾಂಬ್ ಸಿಡಿಸಿದ್ದಾರೆ. ಕಾಂಗ್ರೆಸ್‌ನ ಪ್ರಭಾವಿ ನಾಯಕರು ತನ್ನ ಸಂಪರ್ಕದಲ್ಲಿದ್ದಾರೆಂದು ಹೇಳಿರುವ ಅವರು ಇದೀಗ ಅತೃಪ್ತರ ಬಗ್ಗೆ ಸುಳಿವು ಬಿಟ್ಟುಕೊಟ್ಟಿದ್ದಾರೆ.