ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲೇ ಭಿನ್ನಮತ ಸ್ಫೋಟ

Jul 11, 2018, 3:37 PM IST

ಬುಧವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಬಜೆಟ್‌ನಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿ ಪ್ರಮಾಣದಲ್ಲಿ ಕಡಿತ ಮತ್ತು ಇಂಧನದ ಮೇಲೆ ತೆರಿಗೆ ಹೆಚ್ಚಳದ ಕುರಿತಂತೆ ಶಾಸಕರಿಂದಲೇ ಆಕ್ರೋಶ ವ್ಯಕ್ತವಾಗಿದೆ.