
ಹಾನಗಲ್ಲ(ಏ.05): ನರೇಂದ್ರ ಮೋದಿ ತಿಂಗಳು ಅವರು 60 ಅವಕಾಶ ಕೊಡಿ ಎಂದಿದ್ದರು. ದೇಶದ ಜನ 120 ಕೊಟ್ಟರು. ಆದರೆ ಇವರು ಇದು ತಿಂಗಳು ಅವಕಾಶ ಏನೂ ಮಾಡದ ಬರೀ ಟ್ರೇಲರ್ ಅಷ್ಟೆ ಎನ್ನುತ್ತಿದ್ದಾರೆ. 10 ವರ್ಷ ನೋಡಿದ್ದು ಟ್ರೇಲರ್ ಎನ್ನುವುದಾದರೆ ಪಿಕ್ಚರ್ ನೋಡುವುದಾದರೂ ಯಾವಾಗ? ಎಂದು ಶಾಸಕ ಶ್ರೀನಿವಾಸ ಮಾನೆ ಲೇವಡಿ ಮಾಡಿದರು.
ತಾಲೂಕಿನ ಹಾವಣಗಿ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಸಹಕರಿಸಿ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ
ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಮಾತನಾಡಿದರು. ಕೆಪಿಸಿಸಿ ಸದಸ್ಯ ಟಾಕನಗೌಡ ಪಾಟೀಲ, ಮಂಜು ಗೊರಣ್ಣನವರ ಇತರರು ಇದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.