* ಮೂರು ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ಪ್ರಕಟ
*ನಿರೀಕ್ಷೆ ಮೀರಿ ಸಾಧನೆ ಮಾಡಿದ ಬಿಜೆಪಿ
* ಫಲಿತಾಂಶದ ಬಗ್ಗೆ ಬಿಜೆಪಿ ನಾಯಕರ ಮಾತು
ಬೆಂಗಳೂರು, (ಸೆ.06): 3 ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಈ ಪೈಕಿ ಬೆಳಗಾವಿಯಲ್ಲಿ ಬಿಜೆಪಿಗೆ ಸ್ಪಷ್ಟಬಹುಮತ ಸಿಕ್ಕಿದೆ.
ಇನ್ನುಳಿದ ಕಲಬುರಗಿ ಹಾಗೂ ಹುಬ್ಬಳ್ಳಿ-ಧಾರವಾಡದಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಸಿಕ್ಕಿಲ್ಲ. ಇದರಿಂದ ಈ ಎರಡು ಪಾಲಿಕೆಗಳಿಗೆ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ.
ಪಾಲಿಕೆ ರಿಸಲ್ಟ್ ಹೊರಬಿದ್ದ ಬೆನ್ನಲ್ಲೇ ದಿಲ್ಲಿಯತ್ತ ಸಿಎಂ: ಕುತೂಹಲ ಮೂಡಿಸಿದ ಬೊಮ್ಮಾಯಿ ನಡೆ
ಹುಬ್ಬಳ್ಳಿ ಧಾರವಾಡದಲ್ಲಿ ಬಿಜೆಪಿ ಪಕ್ಷೇತರರ ಸೆಳೆಯುವ ಪ್ಲಾನ್‌ನಲ್ಲಿದ್ರೆ, ಕಲಬುರಗಿಯಲ್ಲಿ ಕಾಂಗ್ರೆಸ್ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಗಳಿವೆ. ಇನ್ನು ಸಿಎಂ ಆದ ಮೊದಲ ಪರೀಕ್ಷೆಯಲ್ಲಿ ಬಸವರಾಜ ಬೊಮ್ಮಾಯಿಅ ವರು ನಿರೀಕ್ಷೆಗೂ ಮೀರಿ ಸಾಧನೆ ಮಾಡಿದಂತಾಗಿದೆ. ಇನ್ನು ಫಲಿತಾಂಶದ ಬಗ್ಗೆ ಸಿಎಂ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ನೋಡಿ...
ಮೊದ ಪರೀಕ್ಷೆಯಲ್ಲಿ ಗೆದ್ದ ಸಿಎಂ ಹೇಳಿದ್ದಿಷ್ಟು
ಜಗದೀಶ್ ಶೆಟ್ಟರ್ ಮಾತು
ಆರ್.ಅಶೋಕ್ ಅಭಿಪ್ರಾಯ
ಮುರುಗೇಶ್ ನಿರಾಣಿ ಪ್ರತಿಕ್ರಿಯೆ