ಕರ್ನಾಟಕ ಕಾಂಗ್ರೆಸ್‌ನಲ್ಲಿ ‘ದಿನೇಶ' ಯುಗಾರಂಭ

Jul 11, 2018, 5:46 PM IST

ಕರ್ನಾಟಕ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ಬೃಹತ್ ಸಮಾರಂಭದಲ್ಲಿ ಹಿರಿಯ ನಾಯಕರ ಸಮ್ಮುಖದಲ್ಲಿ ದಿನೇಶ್ ಅಧಿಕಾರ ಸ್ವೀಕರಿಸಿದ್ದಾರೆ.