ಗೌಡರ ಮುನಿಸು: ಗುಂಡೂರಾವ್‌ಗೆ ಮನವೊಲಿಸುವ ಕನಸು!

ಗೌಡರ ಮುನಿಸು: ಗುಂಡೂರಾವ್‌ಗೆ ಮನವೊಲಿಸುವ ಕನಸು!

Published : Feb 22, 2019, 12:27 PM IST

ಲೋಕಸಭೆ ಚುನಾವಣೆಗೆ ಸಮ್ಮಿಶ್ರ ಸರ್ಕಾರದ ಮೈತ್ರಿಕೂಟಗಳ ನಡುವೆ ಸೀಟು ಹಂಚಿಕೆ ಬಗ್ಗೆ ಮಾತುಕತೆ ನಡೆಯುತ್ತಿದ್ದು ನಿನ್ನೆ ಕಾಂಗ್ರೆಸ್ ರಾಜ್ಯ ಘಟಕದ ಮುಖ್ಯಸ್ಥ ದಿನೇಶ್ ಗುಂಡೂರಾವ್ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ದೇವೇಗೌಡ ಭೇಟಿಯಾಗಿದ್ದಾರೆ.

ಬೆಂಗಳೂರು(ಫೆ.22): ಲೋಕಸಭೆ ಚುನಾವಣೆಗೆ ಸಮ್ಮಿಶ್ರ ಸರ್ಕಾರದ ಮೈತ್ರಿಕೂಟಗಳ ನಡುವೆ ಸೀಟು ಹಂಚಿಕೆ ಬಗ್ಗೆ ಮಾತುಕತೆ ನಡೆಯುತ್ತಿದ್ದು ನಿನ್ನೆ ಕಾಂಗ್ರೆಸ್ ರಾಜ್ಯ ಘಟಕದ ಮುಖ್ಯಸ್ಥ ದಿನೇಶ್ ಗುಂಡೂರಾವ್ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ದೇವೇಗೌಡ ಭೇಟಿಯಾಗಿದ್ದಾರೆ.
ಸೀಟು ಹಂಚಿಕೆ ಕುರಿತು ಒಮ್ಮತಕ್ಕೆ ಬರಲು ಕಾಂಗ್ರೆಸ್ ನ ಮೊದಲ ಪ್ರಯತ್ನ ಇದಾಗಿದೆ. ರಾಜ್ಯ ಮಟ್ಟದ ಮಾತುಕತೆ ಮೂಲಕ ಹೆಚ್ ಡಿ ದೇವೇಗೌಡರ ಮನವೊಲಿಸಲು ರಾಜ್ಯ ಕಾಂಗ್ರೆಸ್ ನಾಯಕರು ಉತ್ಸುಕವಾಗಿದ್ದರೆ ದೇವೇಗೌಡರು ಮಾತ್ರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಜೊತೆಗೆ ಮಾತುಕತೆಗೆ ಒಲವು ತೋರಿಸಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..
 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!