ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ,  ಬಂಡೆ ವಿಶ್ವಾಸಕ್ಕೆ ಮಣಿದರಾ?

ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?

Published : Jul 11, 2026, 02:57 PM IST

ಸಿಎಂ ಸಿಂಹಾಸನ ಸಮರದ ಸಂದರ್ಭದಲ್ಲಿ ಸಿದ್ದು ಸುತ್ತಲೂ ರಕ್ಷಣೆಗೆ ನಿಂತವರಲ್ಲಿ ಸತೀಶ್ ಜಾರಕಿಹೊಳಿ ಪ್ರಮುಖರಾಗಿದ್ರು. ಆದ್ರೆ ಇತ್ತೀಚಿಗೆ ಸಿದ್ದರಾಮಯ್ಯ ಹಾಗೂ ಸತೀಶ್ ಜಾರಕಿಹೊಳಿ ಮಧ್ಯೆ ಸಣ್ಣದಾಗಿ ಭಿನಾಭಿಪ್ರಾಯ ಮೂಡಿದೆ ಅನ್ನೋ ಚರ್ಚೆ ರಾಜಕೀಯ ವಲಯದಲ್ಲಿ ಜೋರಾಗಿದೆ.

ಡಿ.ಕೆ.ಶಿವಕುಮಾರ್ ಅವರು ಶುರು ಮಾಡಿರೋ ದೋಸ್ತಿಯ ಆಟ. ಇಲ್ಲಿ ಡಿಕೆ ಸ್ನೇಹ  ಹಸ್ತಕ್ಕೆ ಕೈ ಜೋಡಿಸಿರೋದು ಬೆಳಗಾವಿಯ ಸಾಹುಕಾರ ಸತೀಶ್ ಜಾರಕಿಹೊಳಿ. ಒಂದು ಟೈಂನಲ್ಲಿ ಇವರಿಬ್ಬರ ಮಧ್ಯೆ ಮುನಿಸಿನ ಗೋಡೆಯಿತ್ತು. ಈಗದು ಉರುಳಿ ಬಿದ್ದಿದೆ. ಗೆಳೆತನ ಗಟ್ಟಿಯಾಗ್ತಿದೆ. ಇದೆಲ್ಲವೂ ಏಕಾಏಕಿ ಸಂಭವಿಸಿಲ್ಲ. ಹಲವು ಹಂತಗಳನ್ನಿಲ್ಲಿ ದಾಟಲಾಗಿದೆ. ಹಾಗಿದ್ರೆ ಮುನಿಸು ದಹನಗೊಂಡು ದೋಸ್ತಿ ಅರಳಿದ್ದು ಹೇಗೆ? ಎರಡು ಪ್ರಚಂಡ ಶಕ್ತಿಗಳ ಗೆಳೆತನ ಗಟ್ಟಿಯಾದ್ರೆ ಕಾಂಗ್ರೆಸ್ ಪಕ್ಷಕ್ಕೆ ಹೇಗೆಲ್ಲಾ ಲಾಭ? ಡಿಕೆಗೆ ಸನಿಹವಾಗ್ತಾ ಸಿದ್ದು ಆಪ್ತವಲಯದಿಂದ ಅಂತರ ಕಾಯ್ದುಕೊಳ್ತಾಯಿದ್ದಾರಾ ಸತೀಶ್ ಜಾರಕಿಹೊಳಿ..?


 

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more