ನನ್ನ 35 ವರ್ಷದ ರಾಜಕೀಯದಲ್ಲಿ ಕಳೆದ ಚುನಾವಣೆ ಸ್ಪೆಷಲ್ : ಶೀಘ್ರ ಮತ್ತೆ ಕೈ ಅಧಿಕಾರಕ್ಕೆ

Kannadaprabha News   | Asianet News
Published : Nov 15, 2020, 07:10 AM IST
ನನ್ನ 35 ವರ್ಷದ ರಾಜಕೀಯದಲ್ಲಿ ಕಳೆದ ಚುನಾವಣೆ ಸ್ಪೆಷಲ್ : ಶೀಘ್ರ ಮತ್ತೆ ಕೈ ಅಧಿಕಾರಕ್ಕೆ

ಸಾರಾಂಶ

ನನ್ನ 35 ವರ್ಷದ ರಾಜಕೀಯ ಇತಿಹಾಸದಲ್ಲಿ ಕಳೆದ ಚುನಾವಣೆ ಭಿನ್ನವಾಗಿ ನಡೆದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು (ನ.15): ‘ಉಪಚುನಾವಣೆ ಫಲಿತಾಂಶದಿಂದ ಕಾಂಗ್ರೆಸ್‌ ಕಾರ್ಯಕರ್ತರು ದೃತಿಗೆಡುವ ಅಗತ್ಯವಿಲ್ಲ. ಈ ಉಪಚುನಾವಣೆಯ ಮಾದರಿಯಲ್ಲೇ ಪಕ್ಷದ ಎಲ್ಲ ನಾಯಕರು, ಕಾರ್ಯಕರ್ತರು ಮುಂದೆ ಬರುವ ಎಲ್ಲ ಚುನಾವಣೆಗಳಲ್ಲೂ ಒಗಟ್ಟಿನಿಂದ ಕೆಲಸ ಮಾಡಿದರೆ ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ ಬರಲಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ನೆಹರು ಜನ್ಮದಿನ ಆಚರಣೆಯಲ್ಲಿ ಮಾತನಾಡಿದ ಅವರು, ‘ನನ್ನ 30-35 ವರ್ಷಗಳ ರಾಜಕೀಯ ಇತಿಹಾಸ ನೋಡಿದಾಗ ಕಳೆದ ಉಪಚುನಾವಣೆಯಲ್ಲಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಬಹಳ ಒಗ್ಗಟ್ಟಿನಿಂದ ಕೆಲಸ ಮಾಡಿದ್ದಾರೆ.

 ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯ್ತಿ ಹಾಗೂ ಜಿಲ್ಲಾ ಪಂಚಾಯ್ತಿ ಚುನಾವಣೆ ಬರಲಿದ್ದು, ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿ ಜನರಿಗೆ ಶಕ್ತಿ ತುಂಬೋಣ’ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೆ.ಎಸ್. ಈಶ್ವರಪ್ಪ ಬಿಜೆಪಿ ವಾಪಸಾತಿ, ನನ್ನ ಮನಸ್ಸಲ್ಲೂ ಇದೆ ಬಸನಗೌಡ ಯತ್ನಾಳ್ ಮನಸ್ಸಲ್ಲೂ ಇದೆ ಅಂದ್ರು!
ಚಾಮರಾಜ ಕ್ಷೇತ್ರಕ್ಕೆ ಉಪಕಾರ ಮಾಡದಿದ್ದರೂ ಪರವಾಗಿಲ್ಲ, ಉಪದ್ರ ನೀಡುವ ಜನಪ್ರತಿನಿಧಿ ಬೇಡ, ನಾನು ಆಕ್ಷಾಂಕ್ಷಿ:ಪ್ರತಾಪ್ ಸಿಂಹ