'ಬಿಜೆಪಿ ಸೇರಲು ಮುಂದಾದ ಮೆಟ್ರೋ ಮ್ಯಾನ್ : ಮುಖ್ಯಮಂತ್ರಿ ಆಗಲು ಸಿದ್ಧ ಎಂದ ನಾಯಕ'

Kannadaprabha News   | Asianet News
Published : Feb 20, 2021, 09:01 AM ISTUpdated : Feb 20, 2021, 09:23 AM IST
'ಬಿಜೆಪಿ ಸೇರಲು ಮುಂದಾದ ಮೆಟ್ರೋ ಮ್ಯಾನ್ : ಮುಖ್ಯಮಂತ್ರಿ ಆಗಲು ಸಿದ್ಧ ಎಂದ ನಾಯಕ'

ಸಾರಾಂಶ

ಶೀಘ್ರದಲ್ಲೆ ಬಿಜೆಪಿ ಸೇರ್ಪಡೆಯಾಗಲಿದ್ದು  ಮುಖ್ಯಮಂತ್ರಿಯಾಗಲು ಸಿದ್ದವಾಗಿದ್ದು, ಅಭಿವೃದ್ಧಿ ಕಾರ್ಯಗಳನ್ನು ನಡೆಸುವುದೇ ತಮ್ಮ ಗುರಿ ಎಮದು ಮುಕಂಡರೋರ್ವರು ಹೇಳಿದ್ದಾರೆ. 

ನವದೆಹಲಿ (ಫೆ.20): ಮುಂದಿನ ವಾರ ಬಿಜೆಪಿಗೆ ಸೇರ್ಪಡೆ ಆಗಲಿರುವ ಮೆಟ್ರೋ ಮ್ಯಾನ್‌ ಖ್ಯಾತಿಯ ಇ.ಶ್ರೀಧರನ್‌ (88), ಕೇರಳದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಲುವುದೇ ತಮ್ಮ ಪ್ರಮುಖ ಗುರಿಯಾಗಿದೆ ಎಂದರು. 

ಒಂದು ವೇಳೆ ಕೇರಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಆಗಲು ಸಿದ್ಧವಿರುವುದಾಗಿ ಹೇಳಿದ್ದಾರೆ. 

ಪಿಟಿಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿರುವ ಅವರು, ರಾಜ್ಯಪಾಲ ಹುದ್ದೆ ಒಂದು ಸಂವಿಧಾನಿಕ ಹುದ್ದೆ ಆಗಿರುವ ಕಾರಣ ಯಾವುದೇ ಅಧಿಕಾರ ಇರುವುದಿಲ್ಲ. ಹೀಗಾಗಿ ನನಗೆ ಅದರಲ್ಲಿ ಆಸಕ್ತಿ ಇಲ್ಲ. 

ಮತ್ತೆ ಮೂವರು ಕಾಂಗ್ರೆಸ್‌ ಶಾಸಕರು ರಾಜೀನಾಮೆ: ಖಚಿತಪಡಿಸಿದ ಬಿಜೆಪಿ ನಾಯಕ

ನಾನು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸುತ್ತೇನೆ. ಬಿಜೆಪಿಯನ್ನು ಅಧಿಕಾರಕ್ಕೆ ತರುವುದು ನನ್ನ ಮುಖ್ಯ ಗುರಿಯಾಗಿದೆ. ಒಂದು ವೇಳೆ ಬಿಜೆಪಿ ಅಧಿಕಾರಕ್ಕೆ ಬಂದರೆ ಮೂಲ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ