ರಾಮನಗರಕ್ಕೆ ಹೋಗುವ ಮುನ್ನ ಗೌಡರ ಜೊತೆ ಸಿಎಂ ಚರ್ಚಿಸಿದ್ದೇನು?

Jul 16, 2018, 8:54 PM IST

ಸೋಮವಾರ ರಾಮನಗರಕ್ಕೆ ಭೇಟಿ ನೀಡುವ ಮುನ್ನ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ನಿವಾಸಕ್ಕೆ ತೆರಳಿ ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ  ಕೆಲವು ಮಹತ್ವದ ವಿಚಾರಗಳನ್ನು ಚರ್ಚಿಸಿದ್ದಾರೆ.