ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಷ್ಟು ಹಣ ನನ್ನಲ್ಲಿಲ್ಲ: ಕೇಂದ್ರ ಸಚಿವೆ ಸೀತಾರಾಮನ್

Published : Mar 28, 2024, 11:03 AM ISTUpdated : Mar 28, 2024, 11:12 AM IST
ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಷ್ಟು ಹಣ ನನ್ನಲ್ಲಿಲ್ಲ: ಕೇಂದ್ರ ಸಚಿವೆ ಸೀತಾರಾಮನ್

ಸಾರಾಂಶ

ಪಕ್ಷದ ವತಿಯಿಂದ ನನಗೆ ಆಂಧ್ರ ಇಲ್ಲವೇ ತಮಿಳುನಾಡಿನಿಂದ ಸ್ಪರ್ಧಿಸಲು ಆಹ್ವಾನ ಬಂದಿತ್ತು. ಆದರೆ ನನಗೆ ಚುನಾವಣೆಯಲ್ಲಿ ಸ್ಪರ್ಧಿಸುವಷ್ಟು ಹಣ ಇಲ್ಲ. ಅಲ್ಲದೇ ಅಭ್ಯರ್ಥಿಯ ಆಯ್ಕೆಯಲ್ಲಿ ಪ್ರಮುಖ ಮಾನದಂಡವಾಗಿರುವ ಪ್ರಬಲ ಜಾತಿಯ ಬಲವೂ ನನಗಿಲ್ಲ. ಈ ಹಿನ್ನೆಲೆಯಲ್ಲಿ ನಾನು ಚುನಾವಣೆಯಲ್ಲಿ ಸ್ಪರ್ಧಿಸದಿರಲು ತೀರ್ಮಾನಿಸಿದ್ದೇನೆ ಎಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್   

ನವದೆಹಲಿ(ಮಾ.28):  ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಏಕೆಂದರೆ ಚುನಾವಣೆಗೆ ಸ್ಪರ್ಧಿಸುವಷ್ಟು ಹಣ ನನ್ನ ಬಳಿ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದಾರೆ. 

ಟೈಮ್ಸ್ ಸಂಸ್ಥೆಯ ಕಾರ್ಯಕ್ರಮದಲ್ಲಿ ಬುಧವಾರ ಮಾತನಾಡಿದ ಅವರು, 'ಪಕ್ಷದ ವತಿಯಿಂದ ನನಗೆ ಆಂಧ್ರ ಇಲ್ಲವೇ ತಮಿಳುನಾಡಿನಿಂದ ಸ್ಪರ್ಧಿಸಲು ಆಹ್ವಾನ ಬಂದಿತ್ತು. ಆದರೆ ನನಗೆ ಚುನಾವಣೆಯಲ್ಲಿ ಸ್ಪರ್ಧಿಸುವಷ್ಟು ಹಣ ಇಲ್ಲ. ಅಲ್ಲದೇ ಅಭ್ಯರ್ಥಿಯ ಆಯ್ಕೆಯಲ್ಲಿ ಪ್ರಮುಖ ಮಾನದಂಡವಾಗಿರುವ ಪ್ರಬಲ ಜಾತಿಯ ಬಲವೂ ನನಗಿಲ್ಲ. ಈ ಹಿನ್ನೆಲೆಯಲ್ಲಿ ನಾನು ಚುನಾವಣೆಯಲ್ಲಿ ಸ್ಪರ್ಧಿಸದಿರಲು ತೀರ್ಮಾನಿಸಿದ್ದೇನೆ' ಎಂದರು. 

ಬರ ಪರಿಹಾರ ಬಗ್ಗೆ ಸುಪ್ರೀಂಕೋರ್ಟೇ ತೀರ್ಮಾನಿಸಲಿ: ಸಚಿವೆ ನಿರ್ಮಲಾ ಸೀತಾರಾಮನ್‌

ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರಸ್ತುತ ಕರ್ನಾಟಕದಿಂದ ಆಯ್ಕೆ ಆದ ರಾಜ್ಯ ಸಭೆ ಸದಸ್ಯೆ ಆಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಡಿ.ಕೆ.ಶಿವಕುಮಾರ್ 30 ದಿನಗಳ ಮೌನ ತಪ್ಪಿಸ್ಸಿಗೆ ಒಲಿಯುತ್ತಾ ಪಟ್ಟಾಭಿಷೇಕ; ಜನವರಿ 9ಕ್ಕೆ ಮುಹೂರ್ತ!
ರಾಜ್ಯದಲ್ಲಿ 'ನಾಯಕತ್ವ ಬದಲಾವಣೆ ಇಲ್ಲ'- ಯತೀಂದ್ರ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಅಸಮಾಧಾನ!