
ನವದೆಹಲಿ(ಮಾ.19): ಸೋಮವಾರ ಕರ್ನಾಟಕದ ಶಿವಮೊಗ್ಗದಲ್ಲಿ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ‘ಇಲ್ಲಿ ನಾನು ಕರ್ನಾಟಕದ ಮನಸ್ಥಿತಿಯನ್ನು ಕಂಡೆ’ ಎಂದು ಹೇಳಿದ್ದಾರೆ ಹಾಗೂ ಸಮಾವೇಶದ ಫೋಟೋಗಳನ್ನು ಟ್ವೀಟ್ ಮಾಡಿದ್ದಾರೆ
‘ಭವ್ಯವಾದ ಶಿವಮೊಗ್ಗ! ಸಾರ್ವಜನಿಕ ಸಭೆಗೆ ತೆರಳುವಾಗ ನನ್ನನ್ನು ಆಶೀರ್ವದಿಸಲು ಆಗಮಿಸಿದ ಅಪಾರ ಸಂಖ್ಯೆಯ ಯುವಜನರು ಮತ್ತು ಮಹಿಳೆಯರಿಗೆ ಕೃತಜ್ಞತೆಗಳು ಎಂದು ಪ್ರಧಾನಿ ನರೇಂದ್ರ ಮೋದಿ ಬರೆದುಕೊಂಡಿದ್ದಾರೆ.
Lok Sabha Election 2024: ಈ ಚುನಾವಣೆ ಶಕ್ತಿ ಸಂಹಾರಕ, ಆರಾಧಕರ ನಡುವಿನ ಯುದ್ಧ, ಮೋದಿ
ಶಿವಮೊಗ್ಗದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಕರ್ನಾಟಕದ ಮನಸ್ಥಿತಿಯನ್ನು ಕಾಣಬಹುದಾಗಿದೆ. ಕಾಂಗ್ರೆಸ್‌ನ ಕಳಪೆ ಆಡಳಿತದಿಂದ ಜನರು ಈಗಾಗಲೇ ಹತಾಶರಾಗಿದ್ದಾರೆ’ ಎಂದು ಅವರು ಟ್ವೀಟರ್‌ನಲ್ಲಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.