ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪದೇ ಪದೇ ದೆಹಲಿಗೆ ದೌಡಾಯಿಸುತ್ತಿದ್ದಾರೆ. ಅಮಿತ್ ಶಾ ಅವರನ್ನು ಭೇಟಿಯಾಗಿ ರಹಸ್ಯ ಮಾತುಕತೆ ನಡೆಸಿದ್ದಾರಾ ಬಿಎಸ್ವೈ? ದೆಹಲಿಯಿಂದಲೇ ಆಪರೇಷನ್ ಕಮಲದ ಸ್ಕೆಚ್ ಹಾಕಲಾಗಿದೆಯಾ? ಬಿಎಸ್ವೈ ದೆಹಲಿ ಯಾತ್ರೆಯ ಮರ್ಮವೇನು? ಅವರೇನು ಹೇಳುತ್ತಿದ್ದಾರೆ? ಇಲ್ಲಿದೆ ಕಂಪ್ಲೀಟ್ ವರದಿ...