ಜ.03ರಂದು ಜೆಡಿಎಸ್‌ ನಾಯಕತ್ವದಲ್ಲಿ ಬದಲಾವಣೆ? ದೇವೇಗೌಡ್ರು ಹೇಳಿದ್ದೇನು?

Jan 1, 2019, 4:22 PM IST

ಜೆಡಿಎಸ್ ನಾಯಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುತ್ತಾ? ಇಂತಹದ್ದೊಂದು ಪ್ರಶ್ನೆ ಇದೀಗ ಎದುರಾಗಿದೆ. ಜ.03ರಂದು ಪಕ್ಷದ ಸಭೆ ನಡೆಯಲಿದೆ. ಸಭೆಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ನಡೆಯುತ್ತಾ? ದೇವೇಗೌಡ್ರು ಈ ಬಗ್ಗೆ ಹೇಳೋದೇನು? ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್...