ದೇವೇಗೌಡರು, ಎಚ್‌ಡಿಕೆ ಕಣ್ಣೀರಿನ ಗುಟ್ಟು ರಟ್ಟು ಮಾಡಿದ ರೇವಣ್ಣ

Published : Jan 04, 2019, 07:43 PM ISTUpdated : Jan 04, 2019, 07:47 PM IST
ದೇವೇಗೌಡರು, ಎಚ್‌ಡಿಕೆ ಕಣ್ಣೀರಿನ ಗುಟ್ಟು ರಟ್ಟು ಮಾಡಿದ ರೇವಣ್ಣ

ಸಾರಾಂಶ

ತಂದೆ ದೇವೇಗೌಡರು ಮತ್ತು ತಮ್ಮ ಕುಮಾರಸ್ವಾಮಿ ಕಣ್ನೀರಿನ ಬಗ್ಗೆ ಲೋಕೋಪಯೋಗಿ ಸಚಿವ ಎಚ್‌ ಡಿ ರೇವಣ್ಣ ಮಾತನ್ನಾಡಿದ್ದಾರೆ. ಅವರು ಯಾಕೆ ಕಣ್ಣಿರು ಸುರಿಸುತ್ತಾರೆ ಎಂಬ ಗುಟ್ಟನ್ನು ಹೇಳಿದ್ದಾರೆ.

ಬೆಂಗಳೂರು[ಜ.04]  ನಮ್ಮ ಕೈಯಲ್ಲೇ ಅಧಿಕಾರ ಇದ್ರೂ  ನಮ್ಮವರಿಗೆ ಏನೂ ಮಾಡೋಕೆ ಆಗುತ್ತಿಲ್ಲ ಎನ್ನುವ ನೋವಿನಲ್ಲಿ ತಂದೆ ದೇವೇಗೌಡರು ಕಣ್ಣೀರು ಹಾಕಿರಬಹುದು ಎಂದು ಎಚ್‌.ಡಿ.ರೇವಣ್ಣ ಹೇಳಿದ್ದಾರೆ.

ಸಹಾಯ ಮಾಡಲು ಸಾಧ್ಯವಾಗುತ್ತಿಲ್ಲ ಎನ್ನುವ ನೋವಿನಲ್ಲಿ ಅವರು ಹೀಗೆ ಮಾತಾಡಿದ್ದಾರೆ. ನಮ್ಮ ಬಳಿ ಏನೂ ನೋಟು ಪ್ರಿಂಟು ಮಾಡುವ ಯಂತ್ರ ಇಲ್ಲ. ಅಧಿಕಾರ ಇದ್ರೂ ನಮ್ಮ ಜನಕ್ಕೆ ಅನುಕೂಲ ಮಾಡಿಕೊಡಲಾಗ್ತಿಲ್ಲ ಅನ್ನೋ ನೋವಿದೆ ಎಂದರು.

ಕಾರ್ಯಕರ್ತರ ಸಭೆಯಲ್ಲಿ ಗಳಗಳನೇ ಅತ್ತ ಮಾಜಿ ಪ್ರಧಾನಿ

ದೇವೇಗೌಡರು ಯಾವತ್ತೂ ಅಡ್ಜಸ್ಟ್ ಮೆಂಟ್ ಪಾಲಿಟಿಕ್ಸ್ ಮಾಡಿದವರಲ್ಲ. ಹಾಗಾಗಿ ಅದೇ ನೋವಿನಿಂದ ಕಣ್ಣೀರು ಹಾಕಿದ್ದಾರೆ. ಮುಂದೆ ಎಲ್ಲವೂ ಸರಿ ಆಗಲಿದೆ ಎಂದು ರೇವಣ್ಣ ಹೇಳಿದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Davanagere South by election results 2026: ಇಂದು ಮತ ಎಣಿಕೆ ಹಿನ್ನೆಲೆ 'ಶುಷ್ಕ ದಿವಸ' ಘೋಷಣೆ, ಯಾವಕ್ಕೆಲ್ಲ ನಿರ್ಬಂಧ?
ದಕ್ಷಿಣಕ್ಕೆ ಸಮರ್ಥ ಆಯ್ಕೆಯೋ?, ಶ್ರೀನಿವಾಸ ಕಲ್ಯಾಣವೋ?! SDPI ಅಭ್ಯರ್ಥಿ ಅಫ್ಸರ್‌ ಸ್ಪರ್ಧೆಯಿಂದ 'ಕೊಡ್ಲಿ ಪೆಟ್ಟು' ಯಾರಿಗೆ?