ಮೈತ್ರಿ ಸರ್ಕಾರದ ಅಸ್ತಿತ್ವ : ಮುಂದಿನ ನಡೆ ಪ್ರಕಟಿಸಿದ ಶ್ರೀರಾಮುಲು

Feb 6, 2019, 6:16 PM IST

ರಾಜ್ಯ ಬಜೆಟ್ ಅಧಿವೇಶನದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಿಜೆಪಿ ನಾಯಕ ಬಿ. ಶ್ರೀರಾಮುಲು ಮೈತ್ರಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದೇ ಸಂದರ್ಭದಲ್ಲಿ, ತಮ್ಮ ಪಕ್ಷದ ಮುಂದಿನ ನಡೆಯನ್ನು ಕೂಡಾ ಪ್ರಕಟಿಸಿದ್ದಾರೆ. ಇಲ್ಲಿದೆ ಫುಲ್ ಡೀಟೆಲ್ಸ್...