
ಬೆಂಗಳೂರು (ನ. 11): ಪ್ರತಿಷ್ಠೆಯ ಕಣವಾಗಿದ್ದ ರಾಜರಾಜೇಶ್ವರಿ ನಗರ ಹಾಗೂ ಶಿರಾ ಉಪಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ನಿರೀಕ್ಷೆಗೂ ಮೀರಿ ಜಯಗಳಿಸಿದೆ.
ಶಿರಾದಲ್ಲಿ ಮೊದಲ ಬಾರಿಗೆ ಬಿಜೆಪಿ ಬಾವುಟ ಹಾರಿದರೆ, ದಶಕದ ನಂತರ ಆರ್‌ಆರ್ ನಗರ ಕ್ಷೇತ್ರವನ್ನು ಎರಡನೇ ಬಾರಿಗೆ ತೆಕ್ಕೆಗೆ ತೆಗೆದುಕೊಂಡಿದೆ. ಈ ಗೆಲುವಿನ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾತನಾಡಿದ್ದಾರೆ.
ಆರ್‌ಆರ್ ನಗರದಲ್ಲಿ ಜೆಡಿಎಸ್ ಠೇವಣಿ ಕಳೆದುಕೊಂಡಿದೆ. ಹಾಗಾದರೆ ಜೆಡಿಎಸ್ ಎಡವಿದ್ದೆಲ್ಲಿ? ರಾಜಕೀಯ ವಿಶ್ಲೇಷಣೆ ನೋಡೋಣ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.