ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ  ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?

ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?

Published : Jul 30, 2026, 02:51 PM IST

ಸಂಪುಟ ಸಸ್ಪೆನ್ಸ್ ಮುಂದುವರೆದಿರುವಾಗಲೇ ತ್ರಿವಳಿ ಡಿಸಿಎಂ ಸೃಷ್ಟಿಯ ಹಿಂದಿನ ಲಾಭದ ಸೂತ್ರದ ಬಗ್ಗೆಯೂ ಜೋರು ಚರ್ಚೆ ನಡೆಯುತ್ತಿದೆ. ಹಾಗಿದ್ರೆ ಮೂರು ಉಪಮುಖ್ಯಮಂತ್ರಿ ಸ್ಥಾನಗಳಿಂದ ಕಾಂಗ್ರೆಸ್‌ಗೆ ನಿಜವಾಗಿಯೂ ಲಾಭ ಆಗುತ್ತೆ..? ಏನಿದು ಲೆಕ್ಕಾಚಾರ..?

 

ಸಚಿವ ಸಂಪುಟ ವಿಸ್ತರಣೆಗೆ ಒಂದಾದ ಮೇಲೆ ಒಂದ್ರಂತೆ ವಿಘ್ನಗಳು ಎದುರಾಗ್ತಲೇ ಇವೆ. ಬುಧವಾರ ನೂರಕ್ಕೇ ನೂರು ಕ್ಯಾಬಿನೆಟ್ ಫೈನಲ್ ಆಗ್ಬೋದು ಎನ್ನುವ ನಿರೀಕ್ಷೆಯಲ್ಲಿದ್ರು ಸಚಿವಾಕಾಂಕ್ಷಿಗಳು. ಆದ್ರೀಗ ಅವರ ಆಸೆ, ನಿರೀಕ್ಷೆ ಇನ್ನೂ ಈಡೇರಿಲ್ಲ. ಕಡೆ ಕ್ಷಣದಲ್ಲಿ ಸಂಪುಟ ವಿಸ್ತರಣೆ ಪ್ರಕ್ರಿಯೆಗೆ ಮತ್ತೊಂದು ತಿರುವು ಸಿಕ್ಕಿದೆ. ಈ ಮಧ್ಯೆ ಕನಕಾಧಿಪತಿ ಮಂತ್ರಿಮಂಡಲ ಹೇಗಿರಬಹುದು? ಯಾವ್ಯಾವ ಲೆಕ್ಕಾಚಾರದಲ್ಲಿ ಯಾರ್ಯರಿಗೆ ಮಂತ್ರಿಭಾಗ್ಯ ದೊರಕಬಹುದು? ಆಪ್ತರ ಬೆನ್ನಿಗೆ ಕಟಿಬದ್ಧವಾಗಿ ನಿಂತಿರುವ ಸಿದ್ದರಾಮಯ್ಯ. ಫ್ರೀ ಹ್ಯಾಂಡ್ ಬಯಸ್ತಾಯಿರುವ ಡಿ.ಕೆ.ಶಿವಕುಮಾರ್.  ಪಟ್ಟು, ಬಿಗಿಪಟ್ಟುಗಳ ಮಧ್ಯೆ ಫೈನಲ್ ಪಟ್ಟಿಯ ಲೆಕ್ಕಾಚಾರಗಳೇನು.?

ಹೀಗೆ ಸಂಪುಟ ಸಸ್ಪೆನ್ಸ್ ಮುಂದುವರೆದಿರುವಾಗಲೇ ತ್ರಿವಳಿ ಡಿಸಿಎಂ ಸೃಷ್ಟಿಯ ಹಿಂದಿನ ಲಾಭದ ಸೂತ್ರದ ಬಗ್ಗೆಯೂ ಜೋರು ಚರ್ಚೆ ನಡೆಯುತ್ತಿದೆ. ಹಾಗಿದ್ರೆ ಮೂರು ಉಪಮುಖ್ಯಮಂತ್ರಿ ಸ್ಥಾನಗಳಿಂದ ಕಾಂಗ್ರೆಸ್‌ಗೆ ನಿಜವಾಗಿಯೂ ಲಾಭ ಆಗುತ್ತೆ..? ಏನಿದು ಲೆಕ್ಕಾಚಾರ..?

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more