‘ಲೋಕಸಮರ’ಕ್ಕೆ ಕಾಂಗ್ರೆಸ್ ಭರ್ಜರಿ ಸಿದ್ಧತೆ!

Aug 3, 2018, 4:44 PM IST

ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ರಣತಂತ್ರ ರೂಪಿಸಲು ಆರಂಭಿಸಿದೆ. ಶುಕ್ರವಾರದಿಂದ ಮೂರು ದಿನಗಳವರೆಗೆ ರಾಜ್ಯದ ವಿವಿಧ ಭಾಗದ ನಾಯಕರೊಂದಿಗೆ ಕಾಂಗ್ರೆಸ್ ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ.