ಭರ್ಜರಿ ಕೊಡುಗೆ ಮೂಲಕ ಸರ್ಕಾರದ ವಿರುದ್ಧವೇ ಸಿಡಿದೆದ್ದಿದ್ದ ಯತ್ನಾಳ್ ಮನವೊಲಿಕೆಗೆ ಯತ್ನ

By Suvarna News  |  First Published Nov 2, 2020, 6:11 PM IST

ತಮ್ಮ ಪಕ್ಷದ ಸರ್ಕಾರದ ವಿರುದ್ಧವೇ ಸಿಡಿದೆದ್ದಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್  ಯತ್ನಾಳ್ ಮನವೊಲಿಗೆ ಯತ್ನ ನಡೆದಿದೆ.


"

ಬೆಂಗಳೂರು, (ನ.02): ತಮ್ಮ ಪಕ್ಷದ ಸರ್ಕಾರದ ವಿರುದ್ಧವೇ ಸಿಡಿದೆದ್ದಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್  ಯತ್ನಾಳ್ ಮನವೊಲಿಗೆ ಯತ್ನ ನಡೆದಿದೆ.

Latest Videos

undefined

ಸಿಎಂ ವಿರುದ್ಧ ಮತ್ತೆ ಹರಿಹಾಯ್ದ ಯತ್ನಾಳ್, ಯಡಿಯೂರಪ್ಪಗೆ ಎಚ್ಚರಿಕೆ ಸಂದೇಶ..!

ಹೌದು..ಭರ್ಜರಿ ಕೊಡುಗೆ ನೀಡುವ ಮೂಲಕ ಸಿಎಂ ಬಿಎಸ್ ಯಡಿಯೂರಪ್ಪ ಅವರು ಯತ್ನಾಳ್ ಅವರನ್ನ ಸಮಾಧಾನಪಡಿಸಲು ಮುಂದಾಗಿದ್ದಾರೆ. ಅಷ್ಟಕ್ಕೂ ಯತ್ನಾಳ್‌ಗೆ ಕೊಟ್ಟ ಕೊಡುಗೆ ಏನು..? ಎನ್ನುವ ಮಾಹಿತಿ ಇಲ್ಲಿದೆ.

click me!