ಕರ್ನಾಟಕ ಬಿಜೆಪಿ ಎಂ.ಪಿ.ಗೆ ಹೈಕೋರ್ಟ್ ಬಿಗ್ ಶಾಕ್..!

Published : Jan 06, 2021, 10:52 PM IST
ಕರ್ನಾಟಕ ಬಿಜೆಪಿ ಎಂ.ಪಿ.ಗೆ ಹೈಕೋರ್ಟ್ ಬಿಗ್ ಶಾಕ್..!

ಸಾರಾಂಶ

ಬೆಂಗಳೂರು ಕೇಂದ್ರದ ಬಿಜೆಪಿ ಸಂಸದ ಪಿ.ಸಿ.ಮೋಹನ್‌ಗೆ ಬಿಗ್ ಶಾಕ್ ಕೊಟ್ಟಿದೆ. ಇದರಿಂದ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಬೆಂಗಳೂರು, (ಜ.06): ಚುನಾವಣೆ ವೇಳೆ ಆಸ್ತಿ ವಿವರ ಬಚ್ಚಿಟ್ಟ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಪಿ.ಸಿ.ಮೋಹನ್ ವಿರುದ್ಧ ವಿಚಾರಣೆ ಮುಂದುವರಿಸಲು ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ. ಇದರಿಂದ ಬೆಂಗಳೂರು ಸೆಂಟ್ರಲ್ ಸಂಸದ ಪಿ.ಸಿ.ಮೋಹನ್‌ಗೆ ಸಂಕಷ್ಟ ಎದುರಾಗಿದೆ.

ಚುನಾವಣಾ ಪ್ರಮಾಣ ಪತ್ರದಲ್ಲಿ ಸಂಸದ ಪಿ.ಸಿ.ಮೋಹನ್ ಕೆಲ ಆಸ್ತಿ ವಿವರ ಘೋಷಿಸಿಲ್ಲ ಎಂದು ಆನಂದ್.ಟಿ.ಆರ್. ಎಂಬುವವರು ದೂರು ದಾಖಲಿಸಿದ್ದರು. 

ಪಂಚ ರಾಜ್ಯ ಅಸೆಂಬ್ಲಿ ಎಲೆಕ್ಷನ್: ಕರ್ನಾಟಕದ ತ್ರಿಮೂರ್ತಿಗಳಿಗೆ ಮಹತ್ವದ ಜವಾಬ್ದಾರಿ

ಜನಪ್ರತಿನಿಧಿಗಳ ಕೋರ್ಟ್ ತನಿಖೆಗೆ ಆದೇಶ ನೀಡಿತ್ತು. ಆದರೆ, ಇದನ್ನು ಪ್ರಶ್ನಿಸಿ ಪಿ.ಸಿ.ಮೋಹನ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ.ಜಾನ್ ಮೈಕೆಲ್ ಕುನ್ಹಾ ಅರವರಿದ್ದ ಪೀಠ ಸಿಆರ್‌ಪಿಸಿ ಸೆ.190, 200, 202ನಂತೆ ವಿಚಾರಣೆಗೆ ಸೂಚನೆ ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಾ ಜಿ ಪರಮೇಶ್ವರ ರಾಜ್ಯದ ಸಿಎಂ ಆಗಬೇಕು, ರಾಜಕೀಯದಲ್ಲಿ ಸಂಚಲನ ಮೂಡಿಸೋ ಹೇಳಿಕೆ ಕೊಟ್ಟ ಕೇಂದ್ರ ಸಚಿವ ವಿ. ಸೋಮಣ್ಣ!
ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!