ಬಹಳ ಕುತೂಹಲ ಕೆರಳಸಿದ್ದ, ಲೋಕಸಭೆಯ ಸೆಮಿಫೈನಲ್ ಎಂದೇ ಬಿಂಬಿತವಾಗಿರುವ 5 ರಾಜ್ಯಗಳ- ಮಧ್ಯ ಪ್ರದೇಶ, ಛತ್ತೀಸ್‌ಗಢ, ರಾಜಸ್ತಾನ, ತೆಲಾಂಗಣ ಮತ್ತು ಮೀಜೋರಾಂ- ವಿಧಾನಸಭಾ ಚುನಾವಣೆಗಳ ಫಲಿತಾಂಶಗಳು ಪ್ರಕಟವಾಗಿವೆ. ಈ ಬಗ್ಗೆ ರಾಜ್ಯದ ರಾಜಕೀಯ ಪಂಡಿತರು ಏನು ಹೇಳ್ತಿದ್ದಾರೆ? ಇಲ್ಲಿದೆ ಕಂಪ್ಲೀಟ್ ಕವರೇಜ್...
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.