Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?

Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?

Published : Aug 09, 2026, 12:16 PM IST

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸಂಪುಟ ರಚನೆಯ ಕಗ್ಗಂಟು ಮುಂದುವರೆದಿದ್ದು, ಖಾತೆ ಹಂಚಿಕೆ ಮತ್ತು ಮಹಿಳಾ ಮಂತ್ರಿ ಸ್ಥಾನದ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರಗಳು ತಿರುಗುಬಾಣವಾಗಿವೆ. ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲು CM ದೆಹಲಿಗೆ ತೆರಳಿದ್ದು, ಕ್ಯಾಬಿನೆಟ್ ಕಲಹಕ್ಕೆ ಕೊನೆ ಹಾಡುವ ಪ್ರಯತ್ನದಲ್ಲಿದ್ದಾರೆ.

ಆಡಿದ್ದೇ ಆಟ ಅಂದ್ಕೊಂಡು ಅಡಗತ್ತರಿಯಲ್ಲಿ ಸಿಲುಕಿತಾ ‘ಕೈ’ ಹೈಕಮಾಂಡ್..? ನಾರಿ ವ್ಯೂಹದ ಸುಳಿ.. ಕ್ಯಾಬಿನೆಟ್​ನಲ್ಲಿ ಕಿಡಿ.. ದಾರಿ ಯಾವುದಯ್ಯಾ..? ಅಂಕುಶವಾಗುತ್ತಾ..? ಅಗ್ನಿ ಹೊತ್ತಿಸುತ್ತಾ..? ಅದಲು-ಬದಲು ಆಟ..! ದೆಹಲಿಗೆ ಕನಕವೀರ .. ಕ್ಯಾಬಿನೆಟ್ ಕಾಳಗಕ್ಕೆ ಬೀಳುತ್ತಾ ಕೊನೆ ಮೊಳೆ..? ಇದೇ ಇವತ್ತಿನ ಸುವರ್ಣ ಸ್ಪೆಷಲ್ ದಾರಿ ಯಾವುದಯ್ಯಾ..?

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more