ರಮೇಶ್ ಜಾರಕಿಹೊಳಿಗೆ ಶಾಕ್! ಕೈ ಜೋಡಿಸುತ್ತೇವೆಂದವರೇ ಕೈಕೊಟ್ರಾ?

Dec 26, 2018, 12:49 PM IST

ಸಚಿವ ಸಂಪುದಿಂದ ಕೈಬಿಟ್ಟ ಬಳಿಕ ಕಾಂಗ್ರೆಸ್ ಪಕ್ಷದ ವಿರುದ್ಧ ಬಂಡಾಯ ಸಾರಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಮತ್ತೊಂದು ಶಾಕ್ ಸಿಕ್ಕಿದೆ. ಜಾರಕಿಹೊಳಿ ಮುಂದಿನ ರಾಜಕೀಯ ನಡೆಗೆ ಬೆಂಬಲ ಸೂಚಿಸಿದ್ದ ಇಬ್ಬರು ಶಾಸಕರು ಇದೀಗ ಹಿಂದೆ ಸರಿದಿದ್ದಾರೆ. ಇಲ್ಲಿದೆ ಫುಲ್ ಡೀಟೆಲ್ಸ್..