3 ಬಾರಿ ನಾಮಪತ್ರ, ಕಾಂಗ್ರೆಸ್ ಅಭ್ಯರ್ಥಿಗೆ 3 ನಾಮ ಖಚಿತ: ಸಂಸದ ಮುನಿಸ್ವಾಮಿ

Published : Apr 05, 2024, 11:12 AM IST
3 ಬಾರಿ ನಾಮಪತ್ರ, ಕಾಂಗ್ರೆಸ್ ಅಭ್ಯರ್ಥಿಗೆ 3 ನಾಮ ಖಚಿತ: ಸಂಸದ ಮುನಿಸ್ವಾಮಿ

ಸಾರಾಂಶ

ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಆಡಳಿತವು ಎತ್ತು ಏರಿಕೆ ಎಳೆದರೆ ಕೋಣ ನೀರಿಗೆ ಎಳೆದ ಗಾದೆಯಂತೆ ಆಗಿದೆ. ಕಾಂಗ್ರೆಸ್ ಪಕ್ಷ ಮುಖಂಡರ ಇಂದು ಪಾಕಿಸ್ತಾನದ ಏಜೆಂಟ್‌ಗಳಂತೆ ವರ್ತಿಸುತ್ತಿದ್ದಾರೆ. ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಕಾಂಗ್ರೆಸ್ ಪಕ್ಷವು ಒಂದು ಸೀಟ್ ಬರುವುದಿಲ್ಲ. ಕಾಂಗ್ರೆಸ್ ಮುಕ್ತ ಕರ್ನಾಟಕ ಆಗಲಿದೆ ಎಂದು ಭವಿಷ್ಯ ನುಡಿದ ಸಂಸದ ಎಸ್.ಮುನಿಸ್ವಾಮಿ 

ಕೋಲಾರ(ಏ.05):  ಕಾಂಗ್ರೆಸ್‌ ಪಕ್ಷವು ಮೂರು ಬಾಗಿಲು ಅಗಿರುವುದು ಅದಕ್ಕೆ ತಕ್ಕಂತೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮೂರು ಬಣಗಳ ಜೊತೆಗೆ ಹೋಗಿ ಮೂರು ನಾಮಪತ್ರವನ್ನು ಹಾಕಿ ನಾಳೆ ಮೂರು ನಾಮಗಳನ್ನು ಹಾಕಿಸಿಕೊಳ್ಳುವುದು ಖಚಿತ ಅದೇ ರೀತಿ ನಾವು ಈ ಚುನಾವಣೆಯಲ್ಲಿ ೩ ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಪಡೆಯುವುದು ಖಚಿತ ಎಂದು ಸಂಸದ ಎಸ್.ಮುನಿಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ, ಜೆ.ಡಿ.ಎಸ್. ಪಕ್ಷ ಇಲ್ಲದಿದ್ದರೆ ಸಿದ್ದರಾಮಯ್ಯ ಇಂದು ರಾಜಕಾರಣದಲ್ಲಿ ಇರುತ್ತಲೇ ಇರಲಿಲ್ಲ ಎಂಬುವುದು ಅವರ ರಾಜಕೀಯ ಇತಿಹಾಸದಿಂದ ಅರಿಯಬಹುದು. ಧರ್ಮ ಮತ್ತು ಅಧರ್ಮದ ನಡುವೆ ಯುದ್ದ ನಡೆಯುತ್ತಿದೆ. ಸತ್ಯ ಮೇವ ಜಯತೆ ಎಂಬಂತೆ ಧರ್ಮ ಮೇವಾ ಜಯತೆ ಅಗಲಿದೆ ನಮ್ಮದು ಸತ್ಯ-ಧರ್ಮ ರಾಜಕಾರಣವಾಗಿದೆ. 

ಸಿದ್ದರಾಮಯ್ಯಗೆ ಸಿದ್ಧಾಂತಗಳೇ ಇಲ್ಲ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಆಡಳಿತವು ಎತ್ತು ಏರಿಕೆ ಎಳೆದರೆ ಕೋಣ ನೀರಿಗೆ ಎಳೆದ ಗಾದೆಯಂತೆ ಆಗಿದೆ. ಕಾಂಗ್ರೆಸ್ ಪಕ್ಷ ಮುಖಂಡರ ಇಂದು ಪಾಕಿಸ್ತಾನದ ಏಜೆಂಟ್‌ಗಳಂತೆ ವರ್ತಿಸುತ್ತಿದ್ದಾರೆ. ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಕಾಂಗ್ರೆಸ್ ಪಕ್ಷವು ಒಂದು ಸೀಟ್ ಬರುವುದಿಲ್ಲ. ಕಾಂಗ್ರೆಸ್ ಮುಕ್ತ ಕರ್ನಾಟಕ ಆಗಲಿದೆ ಎಂದು ಭವಿಷ್ಯ ನುಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್
Karnataka News Live: ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಡಿಕೆಗೆ ದಿಲ್ಲಿ ಪೊಲೀಸ್‌ ನೋಟಿಸ್‌