
ನವದೆಹಲಿ(ನ.28): ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಮತ್ತು ಕಂದಾಯ ಸಚಿವ ಆರ್.ಅಶೋಕ ಅವರು ಶುಕ್ರವಾರ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
"
ಬೆಂಗಳೂರು ನಗರದಲ್ಲಿ ರಕ್ಷಣಾ ಇಲಾಖೆಯ ವ್ಯಾಪ್ತಿಯಲ್ಲಿ ಹಲವು ಭೂಪ್ರದೇಶಗಳು ಒಳಗೊಂಡಿರುವುದರಿಂದ ರಸ್ತೆ ಅಭಿವೃದ್ಧಿಯ ಕೆಲಸ ಕಾರ್ಯಗಳಿಗೆ ಅಡಚಣೆ ಉಂಟಾಗಿ ವಾಹನ ದಟ್ಟಣೆ ಮಿತಿ ಮೀರುತ್ತಿದೆ.
ದಿಲ್ಲಿಯಲ್ಲಿ ಕರ್ನಾಟಕ ರಾಜಕೀಯ ಜೋರು: ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ
ಈಗಾಗಲೇ ಕಂದಾಯ ಇಲಾಖೆಯಿಂದ ರಕ್ಷಣಾ ಇಲಾಖೆಗೆ ಪರ್ಯಾಯ ಜಾಗವನ್ನು ನೀಡಲು ಕ್ರಮ ವಹಿಸಲಾಗಿದ್ದು ರಸ್ತೆ ವಿಸ್ತರಣೆಗೆ ತೊಂದರೆ ಉಂಟಾಗುತ್ತಿರುವ ಜಾಗಗಳನ್ನು ತೆರವು ಮಾಡಿಕೊಡುವಂತೆ ರಕ್ಷಣಾ ಮಂತ್ರಿಗಳಿಗೆ ಮನವಿ ನೀಡಲಾಯಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.