ದೋಸ್ತಿಗಳ ನಡುವೆ ಸೀಟು ಹಂಚಿಕೆ, ಜೆಡಿಎಸ್ ಗೆ ಸಿಕ್ಕ ಡಬಲ್ ಗಿಫ್ಟ್?

Feb 25, 2019, 11:05 PM IST

ಸೀಟು ಹಂಚಿಕೆ ಬಗ್ಗೆ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಮಹತ್ವದ ಚರ್ಚೆ ನಡೆದಿದೆ. ಮಂಡ್ಯದ ಕ್ಷೇತ್ರದ ಬಗ್ಗೆಯೂ ಮಾತುಕತೆ ನಡೆದಿದೆ. ಕಾಂಗ್ರೆಸ್ ಹಾಲಿ ಸಂಸದರಿರುವ ಕ್ಷೇತ್ರದ ಬಗ್ಗೆ ಎರಡೂ ಪಕ್ಷದ ನಾಯಕರು ಮಾತುಕತೆ ನಡೆಸಿದ್ದು ಇಬ್ಬರ ನಡುವೆ ಯಾವ ರೀತಿಯ ಹೊಂದಾಣಿಕೆ ಆಗಿದೆ?