ಸಚಿವ ಸಿ.ಸಿ ಪಾಟೀಲ್ ಆರೋಗ್ಯದಲ್ಲಿ ಏರುಪೇರು

Published : Jan 26, 2020, 07:52 PM IST
ಸಚಿವ ಸಿ.ಸಿ ಪಾಟೀಲ್ ಆರೋಗ್ಯದಲ್ಲಿ ಏರುಪೇರು

ಸಾರಾಂಶ

ಗಣಿ ಮತ್ತು ಭೂವಿಜ್ಞಾನ, ಪರಿಸರ, ಜೀವಶಾಸ್ತ್ರ ಇಲಾಖೆ ಸಚಿವ ಸಿ‌.ಸಿ ಪಾಟೀಲ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೇ ಖಾಸಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಗದಗ,(ಜ.26): ಗದಗ ಜಿಲ್ಲಾ ಉಸ್ತುವಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ, ಪರಿಸರ, ಜೀವಶಾಸ್ತ್ರ ಇಲಾಖೆ ಸಚಿವ ಸಿ‌.ಸಿ ಪಾಟೀಲ್ ಆರೋಗ್ಯದಲ್ಲಿ ಏರುಪೇರಾಗಿದೆ.

ಇಂದು (ಭಾನುವಾರ) ಸಿ‌.ಸಿ ಪಾಟೀಲ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೇ ಅವರು ಖಾಸಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಗದಗ: ಡಿಸಿ, ಸಿಇಒ ತರಾಟೆಗೆ ತೆಗೆದುಕೊಂಡ ಸಚಿವ ಸಿ.ಸಿ. ಪಾಟೀಲ

ಆ್ಯಸಿಡಿಟಿಯಿಂದಾಗಿ ಹೈಬಿಪಿ ಸಮಸ್ಯೆಯಾಗಿತ್ತು.ಇದರಿಂದ ಅವರು ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದು ನೇರವಾಗಿ ನರಗುಂದಕ್ಕೆ ತೆರಳಿದ್ದಾರೆ ಎಂದು ಸಿ.ಸಿ‌ ಪಾಟೀಲ್ ಆಪ್ತ ಮೂಲಗಳು ಸ್ಪಷ್ಟಪಡಿಸಿವೆ.

ಒಟ್ಟಿನಲ್ಲಿ ಸದ್ಯ ಸಿಸಿ ಪಾಟೀಲ್ ಅವರು ಆರೋಗ್ಯವಾಗಿದ್ದು, ನರಗುಂದದ ನಿವಾಸದಲ್ಲಿದ್ದಾರೆ ಎಂದು ತಿಳಿದುಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಸತಿ ಯೋಜನೆಗಳಿಗೆ ಸಹಾಯಧನ ಹೆಚ್ಚಳಕ್ಕೆ ಚಿಂತನೆ: ಸಚಿವ ಜಮೀರ್‌ ಅಹಮದ್‌
ವಿದೇಶದಲ್ಲಿ ಇರುವವರಿಗೂ ಗ್ಯಾರಂಟಿ ಲಾಭ ಬಗ್ಗೆ ಸಿಎಲ್ಪೀಲಿ ಪ್ರಸ್ತಾಪ: ಸಚಿವ ಮಧು ಬಂಗಾರಪ್ಪ