‘ಬಾಯಲ್ಲಿ ಹೇಳೋದಲ್ಲ, ಮಾಡಿ ತೋರಿಸ್ಬೇಕು’ ಸಿದ್ದರಾಮಯ್ಯಗೆ ಜಿ.ಟಿ. ದೇವೇಗೌಡ ಕ್ಲಾಸ್

Aug 24, 2018, 11:48 AM IST

ಸಚಿವ ಜಿ.ಟಿ. ದೇವೇಗೌಡ ತಮ್ಮ ರಾಜಕೀಯ ಎದುರಾಳಿ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಹರಿಹಾಯ್ದಿದ್ದಾರೆ. ನೌಕರರ ಸಂಘದ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದೇವೇಗೌಡ, ಸಾಮಾಜಿಕ ನ್ಯಾಯದ ವಿಚಾರದಲ್ಲಿ ಸಿದ್ದರಾಮಯ್ಯರಿಗೆ ಪರೋಕ್ಷವಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ.