ರಾಜಕಾರಣವನ್ನು ಚಪ್ಪಲಿ ಬಿಡುವ ಜಾಗದಲ್ಲಿ ಬಿಡಬೇಕು, ಸಚಿವ ಈಶ್ವರಪ್ಪ ಅಚ್ಚರಿ ಹೇಳಿಕೆ..!

Published : Oct 11, 2020, 02:46 PM ISTUpdated : Oct 11, 2020, 09:02 PM IST
ರಾಜಕಾರಣವನ್ನು ಚಪ್ಪಲಿ ಬಿಡುವ ಜಾಗದಲ್ಲಿ ಬಿಡಬೇಕು, ಸಚಿವ ಈಶ್ವರಪ್ಪ ಅಚ್ಚರಿ ಹೇಳಿಕೆ..!

ಸಾರಾಂಶ

ಸದಾ ಒಂದಲ್ಲೊಂದು ವಿವದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗುತ್ತಿದ್ದ ಸಚಿವ ಕೆ.ಎಸ್. ಈಶ್ವರಪ್ಪ ಅವರು ಇದೀಗ ಅಚ್ಚರಿ ಹೇಳಿಕೆ ನೀಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ.

ಬೆಂಗಳೂರು, (ಅ.11): ರಾಜಕಾರಣವನ್ನು ಚಪ್ಪಲಿ ಬಿಡುವ ಜಾಗದಲ್ಲಿ ಬಿಡಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಕುರುಬ ಸಮುದಾಯಕ್ಕೆ ST ಮೀಸಲಾತಿ ಹೋರಾಟಕ್ಕಾಗಿ ರೂಪರೇಷಗಳು ನಡೆಯುತ್ತಿದ್ದು,  ಇಂದು (ಭಾನುವಾರ) ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕುರುಬ ಸಮುದಾಯದ ಸಭೆಯಲ್ಲಿ ಈ ಮಾತು ಹೇಳಿದ್ದು ಅಚ್ಚರಿಗೆ ಕಾರಣವಾಗಿದೆ.

"

'ಕೇಂದ್ರ ಸಚಿವರು, ಸಂಸದರು ನಿಧನರಾದ್ರು ಅಂಥ ಲೋಕಸಭೆ ಮುಚ್ಚೋಕಾಗುತ್ತಾ?'

ಚುನಾವಣೆ ಬಂದಾಗ ಚುನಾವಣೆಗಾಗಿ ಹೋರಾಟ ಮಾಡುತ್ತೇವೆ. ಆದರೆ, ಕುರುಬ ಸಮುದಾಯಕ್ಕೆ ST ಮೀಸಲಾತಿಗಾಗಿ ಹೋರಾಟ ನಡೆಸುವಾಗ ನಮಗೆ ಪಕ್ಷ ಭೇದ ಇಲ್ಲ. ಈ ಹೋರಾಟದಲ್ಲಿ ರಾಜಕಾರಣವನ್ನು ಚಪ್ಪಲಿ ಬಿಡುವ ಜಾಗದಲ್ಲಿ ಬಿಡಬೇಕು ಎಂದು ಹೇಳಿದರು.

ಸ್ವಾಮೀಜಿಗಳ ನೇತೃತ್ವದಲ್ಲೇ ಈ ಹೋರಾಟ ಮಾಡುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಸ್ಪಷ್ಟಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
ದ್ವೇಷ ಭಾಷಣ ತಡೆಗೆ ಕಾನೂನು ಯತ್ನ: ಕಾಂಗ್ರೆಸ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ