ಸಿಎಂ ಪಟ್ಟಕ್ಕೆ ನಾನೇ ನಾನೇ ಎನ್ನುವ ಯಾರೂ ಸಿಎಂ ಆಗಲ್ಲ : ಮತ್ತೆ ಯಾರಿಗೆ..?

Kannadaprabha News   | Asianet News
Published : Jul 24, 2021, 07:31 AM ISTUpdated : Jul 24, 2021, 08:06 AM IST
ಸಿಎಂ ಪಟ್ಟಕ್ಕೆ ನಾನೇ ನಾನೇ ಎನ್ನುವ ಯಾರೂ ಸಿಎಂ ಆಗಲ್ಲ : ಮತ್ತೆ ಯಾರಿಗೆ..?

ಸಾರಾಂಶ

ನಾನೆ ಮುಖ್ಯಮಂತ್ರಿ ಎನ್ನುವವರು ಯಾರೀ ಮುಖ್ಯಮಂತ್ರಿ ಆಗುವುದಿಲ್ಲ ಕಂದಾಯ ಸಚಿವ ಆರ್‌ ಅಶೋಕ್ ಮಾರ್ಮಿಕವಾಗಿ ಹೇಳಿದ್ದಾರೆ. 

ಬೆಂಗಳೂರು (ಜು.24) ನಾನೆ ಮುಖ್ಯಮಂತ್ರಿ ಎನ್ನುವವರು ಯಾರೀ ಮುಖ್ಯಮಂತ್ರಿ ಆಗುವುದಿಲ್ಲ ಎಂದು ಕಂದಾಯ ಸಚಿವ ಆರ್‌ ಅಶೋಕ್ ಮಾರ್ಮಿಕವಾಗಿ ಹೇಳಿದ್ದಾರೆ. 

ಶುಕ್ರವಾತ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಪ್ರಸ್ತುತ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಜುಲೈ 25 ಕ್ಕೆ ಸಂದೇಶ ಬರುತ್ತದೆ ಎಂದು ಸಿಎಂ ಹೇಳಿದ್ದಾರೆ. 

ಹೊಸ ಸಿಎಂ ಹುದ್ದೆ ಯಾವ ಜಾತಿಗೆ? ಮೋದಿ, ಶಾ ಹೊಸ ಪ್ರಯೋಗ?

ಮುಖ್ಯಮಂತ್ರಿ ಹುದ್ದೆ ರೇಸ್‌ನಲ್ಲಿ ನಾನು ನಾನು ಎಂದರೆ ಆಗುವುದಿಲ್ಲ. ಅದರಿಂದ ಏನು ಉಪಯೀಗವೂ ಇಲ್ಲ. ನಮ್ಮದು ರಾಷ್ಟ್ರೀಯ  ಪಕ್ಷವಾಗಿರುವುದರಿಂದ  ಪಕ್ಷದ ಹೈ ಕಮಾಂಡ್ ಎಲ್ಲವನ್ನೂ ನಿರ್ಧರಿಸುತ್ತದೆ.

 ಸಚಿವ ಸಂಪುಟದಲ್ಲಿ ಯಾರೂ ಕ್ರಿಯಾಶೀಲರಾಗಿದ್ದಾರೋ  ಯಾವ ಶಾಸಕರು ಸಕ್ರಿಯರಾಗಿ ಕೆಲಸ ಮಾಡಿದ್ದಾರೋ ಅವರ ಹೆಸರು ಮುಖ್ಯಮಂತ್ರಿ ರೇಸ್‌ನಲ್ಲಿ ಇರುತ್ತದೆ ಎಂದರು.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ