
ಬೆಂಗಳೂರು(ಮಾ. 13) ಕಲಾಪದಲ್ಲಿ ಸಿದ್ದರಾಮಯ್ಯರನ್ನು ಹೊಗಳಿದ ಬಿಜೆಪಿ ಶಾಸಕರೊಬ್ಬರು ಹಾಡಿ ಹೊಗಳಿದ್ದಾರೆ. ಸಿದ್ದರಾಮಯ್ಯ ಒಳ್ಳೆಯ ಕಾರ್ಯಕ್ರಮ ತಂದಿದ್ದಾರೆ ಎಂದು ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಗುಣಗಾನ ಮಾಡಿದ್ದಾರೆ.
ಸಿದ್ದರಾಮಯ್ಯ ಎಸ್ಸಿ/ಎಸ್ಟಿ ಸಮಯದಾಯಕ್ಕೆ ಉತ್ತಮ ಕಾರ್ಯಕ್ರಮ ಜಾರಿಗೆ ತಂದಿದ್ದಾರೆ. ಕಾಮಗಾರಿಗಳ ಟೆಂಡರ್ ನಲ್ಲಿ ಎಸ್ಸಿ/ಎಸ್ಟಿ ಸಮುದಾಯಗಳಿಗೆ ಮೀಸಲಾತಿ ಯೋಜನೆ ತಂದಿದ್ದಾರೆ. ಸಿದ್ದರಾಮಯ್ಯ ತಂದ ಈ ಕಾರ್ಯಕ್ರಮದಿಂದ ನಮ್ಮ ಸಮಯದಾಯಗಳ ಬಹಳಷ್ಟು ಮಂದಿಗೆ ಉದ್ಯೋಗ ಸಿಕ್ಕಿದೆ ಎಂದು ಶ್ಲಾಘಿಸಿದರು.
ಕೆಪಿಸಿಸಿಗೆ ಡಿಕೆಶಿ ಬಾಸ್; ಇಲ್ಲೂ ಗೆದ್ದ ಸಿದ್ದು ತಂತ್ರಗಾರಿಕೆ
ವಿಧಾನಸಭೆ ಕಲಾಪದಲ್ಲಿ ಸಿದ್ದರಾಮಯ್ಯ ಅವರನ್ನು ಕೊಂಡಾಡಿದ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಮಾತಿಗೆ ಹಲವರಿಂದ ಮೆಚ್ಚುಗೆ ವ್ಯಕ್ತವಾಯಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.