ಅನ್ಸಾರಿಗೆ ಶಾಕ್ ಕೊಟ್ಟ ಜನಾರ್ದನ ರೆಡ್ಡಿ: ಕಾಂಗ್ರೆಸ್ ವೋಟ್ ಬ್ಯಾಂಕ್ ಛಿದ್ರ ಛಿದ್ರ..!

By Girish Goudar  |  First Published Jan 28, 2023, 2:11 PM IST

ಕೊಪ್ಪಳ ಜಿಲ್ಲೆಯ ಗಂಗಾವತಿಯ ಕೆಆರ್‌ಪಿಪಿಗೆ ಪಕ್ಷದ ಕಚೇರಿಯಲ್ಲಿ ಸೇರ್ಪಡೆಯಾದ ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಮುಖಂಡರು. 


ಕೊಪ್ಪಳ(ಜ.28):  ಅಲ್ಪಸಂಖ್ಯಾತ ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಕೆಆರ್‌ಪಿಪಿ ಸೇರ್ಪಡೆ ಮಾಡಿಕೊಳ್ಳುವ ಮೂಲಕ ಮಾಜಿ ಸಚಿವ ಇಕ್ಬಾಲ್ ಅನ್ಸಾರಿಗೆ ಜನಾರ್ದನ ರೆಡ್ಡಿ ಶಾಕ್ ಕೊಟ್ಟಿದ್ದಾರೆ. ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಮುಖಂಡರು ಸಾಮೂಹಿಕವಾಗಿ ಜನಾರ್ದನ ರೆಡ್ಡಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. 

ಕೊಪ್ಪಳ ಜಿಲ್ಲೆಯ ಗಂಗಾವತಿಯ ಕೆಆರ್‌ಪಿಪಿಗೆ ಪಕ್ಷದ ಕಚೇರಿಯಲ್ಲಿ ಸೇರ್ಪಡೆಯಾಗಿದ್ದಾರೆ. ಮಾಜಿ ಸಚಿವ ಜನಾರ್ದನ ರೆಡ್ಡಿ ನೇತೃತ್ವದಲ್ಲಿ ಮಹಿಳಾ ಮುಖಂಡರು ಸಾಮೂಹಿಕವಾಗಿ ಸೇರ್ಪಡೆಯಾಗಿದ್ದಾರೆ. 

Tap to resize

Latest Videos

undefined

Ballari: ತಂದೆಯ ಹುಟ್ಟುಹಬ್ಬದಂದು ರಾಜಕೀಯಕ್ಕೆ ಎಂಟ್ರಿ ಕೊಟ್ಟ ಜನಾರ್ದನ ರೆಡ್ಡಿ ಮಗಳು

ಅಲ್ಪಸಂಖ್ಯಾತ ಸಮುದಾಯ ನಿರ್ಣಾಯಕ ಮತಗಳನ್ನು ಹೊಂದಿದೆ. ಗಂಗಾವತಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಭದ್ರ ಕೋಟೆಯಾಗಿರುವ ಅಲ್ಪಸಂಖ್ಯಾತ ಸಮುದಾಯದ ಮತ್ತು ರೆಡ್ಡಿ ಹೊಡೆತಕ್ಕೆ ಕಾಂಗ್ರೆಸ್ ವೋಟ್ ಬ್ಯಾಂಕ್ ಛಿದ್ರ ಛಿದ್ರವಾಗುತ್ತಿದೆ. 

click me!