ಬೊಮ್ಮಾಯಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕ ಮಧ್ಯೆ ಆರೋಪ-ಪತ್ಯಾರೋಪಗಳು ಜೋರಾಗಿವೆ. ಇನ್ನು ಇದಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದು, ಬೊಮ್ಮಾಯಿ ಬದಲಾವಣೆ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ.
ಬೆಂಗಳೂರು, (ಆಗಸ್ಟ್.10): ಕಾಂಗ್ರೆಸ್ ಮಾಡಿದ ಒಂದು ಟ್ವೀಟ್ ನಿಂದ ರಾಜ್ಯ ರಾಜಕಾರಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಬದಲಾವಣೆ ಮಾತು ಜೋರಾಗಿದೆ, ಇನ್ನೊಂದೆಡೆ ಸಿಎಂ ಬದಲಾವಣೆ ಸುದ್ದಿ ಬಿಜೆಪಿ ನಾಯಕ ನಿದ್ದೆಗೆಡಿಸಿದೆ.
'ಬಿಜೆಪಿ ಸಿಎಂ ಬದಲಾವಣೆ ಮಾಡಲು ಅವರು ಯಾರು?'