Jan 30, 2019, 6:15 PM IST
ರಾಜ್ಯರಾಜಕಾರಣದಲ್ಲಿ ಮತ್ತೆ ‘ಆಪರೇಷನ್’ ಸದ್ದು ಮಾಡತೊಡಗಿದೆ. ಈ ಬಾರಿ ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ನೀವು ಭಾವಿಸಿದರೆ ತಪ್ಪು! ಈ ಆಪರೇಷನ್ ರಿವರ್ಸ್ ದಿಕ್ಕಿನಲ್ಲಿ ನಡೆಯುತ್ತಿದ್ದು, ಆಡಳಿತ ಪಕ್ಷದವರು ವಿರೋಧ ಪಕ್ಷದ ಶಾಸಕರಿಗೆ ಗಾಳ ಹಾಕಿದ್ದಾರೆನ್ನಲಾಗಿದೆ. ಇಲ್ಲಿದೆ ಫುಲ್ ಡೀಟೆಲ್ಸ್...