ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯಲು ಸಿದ್ಧ:  ಎಚ್‌ಡಿಕೆ ಬಾಂಬ್

ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯಲು ಸಿದ್ಧ: ಎಚ್‌ಡಿಕೆ ಬಾಂಬ್

Published : Jan 28, 2019, 12:05 PM ISTUpdated : Jan 28, 2019, 12:48 PM IST

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೀಡಿರುವ ಹೇಳಿಕೆ ಇದೀಗ ರಾಜ್ಯ ರಾಜಕಾರಣದಲ್ಲಿ ಸಂಚಲನ ಹುಟ್ಟುಹಾಕಿದೆ. ಮೊದಲೇ ಆಪರೇಷನ್ ಕಮಲದ ಭಯದಿಂದ ದಿನದೂಡುತ್ತಿರುವ ಮೈತ್ರಿ ಸರ್ಕಾರದಲ್ಲಿ ‘ಆಲ್ ಈಸ್ ನಾಟ್ ವೆಲ್’ ಎಂಬ ಸೂಚನೆಯನ್ನು ಎಚ್‌ಡಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಕಾಂಗ್ರೆಸ್ ವಿರುದ್ಧ ಗರಂ ಆಗಿದ್ದಾರೆ. ಏನು ಹೇಳಿದ್ದಾರೆ? ಇಲ್ಲಿದೆ ಫುಲ್ ಡೀಟೆಲ್ಸ್..

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೀಡಿರುವ ಹೇಳಿಕೆ ಇದೀಗ ರಾಜ್ಯ ರಾಜಕಾರಣದಲ್ಲಿ ಸಂಚಲನ ಹುಟ್ಟುಹಾಕಿದೆ. ಮೊದಲೇ ಆಪರೇಷನ್ ಕಮಲದ ಭಯದಿಂದ ದಿನದೂಡುತ್ತಿರುವ ಮೈತ್ರಿ ಸರ್ಕಾರದಲ್ಲಿ ‘ಆಲ್ ಈಸ್ ನಾಟ್ ವೆಲ್’ ಎಂಬ ಸೂಚನೆಯನ್ನು ಎಚ್‌ಡಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಕಾಂಗ್ರೆಸ್ ವಿರುದ್ಧ ಗರಂ ಆಗಿದ್ದಾರೆ. 

‘ಸಿದ್ದರಾಮಯ್ಯನವರೇ ನಮ್ಮ ಸಿಎಂ’ ಎಂಬ ಕಾಂಗ್ರೆಸ್ ಶಾಸಕರ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ಶಾಸಕರನ್ನು ನಿಯಂತ್ರಿಸಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.  ಸಿದ್ದರಾಮಯ್ಯನವರೇ ನಮ್ಮ ಸಿಎಂ ಎಂದು ಶಾಸಕ ಡಾ. ಸುಧಾಕರ್, ಪುಟ್ಟರಂಗ ಶೆಟ್ಟಿ ಹೇಳಿಕೆ ನೀಡಿದ್ದರು. 

ಸಿಎಂ ಏನು ಹೇಳಿದ್ದಾರೆ? ಇಲ್ಲಿದೆ ಫುಲ್ ಡೀಟೆಲ್ಸ್..

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!