ಅಸಲಿಗೆ ಬಿಎಸ್‌ವೈ ಅಜ್ಜನ ಬಳಿ ಹೋಗಿದ್ಯಾಕೆ? ಮುಂದೇನಾಯ್ತು?

Published : Feb 12, 2019, 06:20 PM ISTUpdated : Feb 12, 2019, 06:21 PM IST
ಅಸಲಿಗೆ ಬಿಎಸ್‌ವೈ ಅಜ್ಜನ ಬಳಿ ಹೋಗಿದ್ಯಾಕೆ? ಮುಂದೇನಾಯ್ತು?

ಸಾರಾಂಶ

ಬಿ ಎಸ್ ಯಡಿಯೂರಪ್ಪರಿಗೆ ದೇವರು, ಭವಿಷ್ಯದಲ್ಲಿ ಅಪಾರ ಭಕ್ತಿ | ಮುಂಡರಗಿ ಅಜ್ಜಾರ ಬಳಿ ಭವಿಷ್ಯ ಕೇಳಿದ ಬಿಎಸ್‌ವೈ | ಮುಂದೇನಾಯ್ತು? ಇಲ್ಲಿದೆ ಓದಿ 

ಬೆಂಗಳೂರು (ಫೆ. 12):  2014 ರಲ್ಲಿ ಲೋಕಸಭಾ ಚುನಾವಣೆಯಲ್ಲಿ 1500 ಮತಗಳಿಂದ ಶಿವನಗೌಡ ನಾಯಕ ಸೋತಾಗ ಸ್ಥಳೀಯ ಕುರುಬ ಸಮುದಾಯಕ್ಕೆ ಸೇರಿದ ಮುಂಡರಗಿಯ ಗುಡ್ಡದ ಮೇಲೆ ಕೂರುವ ಶಿವಯ್ಯ ತಾತ ಒಂದೇ ವರ್ಷದಲ್ಲಿ ಅಧಿಕಾರ ಬರುತ್ತದೆ ಎಂದು ಕೆಲ ಪೂಜೆ ಮಾಡಲು ಹೇಳಿದ್ದರಂತೆ.

ಸದನದಲ್ಲಿ ‘ಆಪರೇಷನ್’ ಗಲಾಟೆಗೆ ಬ್ರೇಕ್ ಹಾಕಲು ಸರ್ಕಾರದಿಂದ ಪ್ಲಾನ್!

ನಂತರ ಸಿನಿಮೀಯ ಮಾದರಿಯಲ್ಲಿ ದೇವದುರ್ಗದ ಶಾಸಕರಾಗಿದ್ದ ಶಿವನಗೌಡರ ಅಜ್ಜ ರೈಲ್ವೆ ಅಪಘಾತದಲ್ಲಿ ತೀರಿಕೊಂಡಾಗ ಶಿವನಗೌಡರು ಮತ್ತೆ ಗೆದ್ದು ಶಾಸಕರಾದರು. ಕಳೆದ ವಾರ ಎಲ್ಲ ಶಾಸಕರು ಕುಳಿತು ಹರಟೆ ಹೊಡೆಯುವಾಗ ಶಿವನಗೌಡರು ತನ್ನ ಕಥೆ ಹೇಳಿ, ‘ಯಡಿಯೂರಪ್ಪ ಸಾಹೇಬರೆ.. ನಿಮಗೆ ಯಾಕೋ ಅದೃಷ್ಟಕೈಕೊಡುತ್ತಿದೆ. ಬನ್ನಿ, ಮುಂಡರಗಿ ಅಜ್ಜಾರಿಗೆ ಕೇಳೋಣ. ಏನಾದ್ರು ಪರಿಹಾರ ಹೇಳಬಹುದು’ ಎಂದಾಗ ಬಿಎಸ್‌ವೈ ಹೆಲಿಕಾಪ್ಟರ್‌ ಮಾಡಿಕೊಂಡು ಹೋಗಿದ್ದಾರೆ. ಮುಂದೆ ಏನೆಲ್ಲ ಆಯಿತು ಈಗ ಇತಿಹಾಸ ಬಿಡಿ.

- ಇಂಡಿಯಾ ಗೇಟ್, ಪ್ರಶಾಂತ್ ನಾತು 

ರಾಜಕಾರಣದ ಸುದ್ದಿಗಾಗಿ ಇಂಡಿಯಾ ಗೇಟ್  ಕ್ಲಿಕ್ ಮಾಡಿ 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!