ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮೋದಿ ಸರ್ಕಾರ, ಮೇಲ್ಜಾತಿಗಳ ಬಡವರಿಗೆ ಮೀಸಲಾತಿ ಅಸ್ತ್ರವನ್ನು ಪ್ರಯೋಗಿಸಿದೆ. ಕೇಂದ್ರ ಸರ್ಕಾರದ ಈ ನಡೆಯ ಹಿಂದಿನ ಮರ್ಮವೇನು? ಇದರಿಂದಾಗುವ ಪರಿಣಾಮಗಳೇನು? ಇಲ್ಲಿದೆ ಕಂಪ್ಲೀಟ್ ವಿಶ್ಲೇಷಣೆ..